ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್
ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು … Continue reading ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್
Copy and paste this URL into your WordPress site to embed
Copy and paste this code into your site to embed