ಸಿಹಿ-ಕಹಿ ಪ್ರಸಂಗ-1
ಯಾವುದೇ ಸಮಾರಂಭಗಳಲ್ಲಿ ಸಿಹಿ ತಿಂಡಿಯದ್ದೇ ಭರಾಟೆ. ಸಮಾರಂಭಕ್ಕೆ ಅಡುಗೆಯವರನ್ನು ಮಾತು ಕಥೆಗೆ ಕರೆಸಿದಾಗ, ಪಾಯಸ, ಎರಡು ಪಲ್ಯ, ಎರಡು ಕೋಸಂಬರಿ, ಗೊಜ್ಜು, ಅನ್ನಾ ಸಾರು, ಕೂಟು ಎಂಬೆಲ್ಲವೂ ಮಾಮೂಲಿನ ಅಡುಗೆಯಾದರೇ, ಸಮಾರಂಭಗಳ ಊಟದ ಘಮ್ಮತ್ತನ್ನು ಹೆಚ್ಚಿಸುವುದೇ ಸಿಹಿ ತಿಂಡಿಗಳು. ಸಮಾರಂಭದಲ್ಲಿ ಎಷ್ಟು ಬಗೆಯ ಸಿಹಿ ತಿಂಡಿಗಳು ಮತ್ತು ಯಾವ ಯಾವ ಸಿಹಿತಿಂಡಿಗಳನ್ನು ಮಾಡಿಸಿರುತ್ತಾರೋ ಅದರ ಮೇಲೆ ಅವರ ಅಂತಸ್ತು ಮತ್ತು ಸಮಾರಂಭದ ಘನತೆಯನ್ನು ಹೆಚ್ಚಿಸುತ್ತದೆ ಎಂದರೂ ತಪ್ಪಾಗಲಾರದು. ಸಮಾರಂಭ ಮುಗಿದ ಎಷ್ಟೋ ದಿನಗಳ ನಂತರವೂ ಅಲ್ಲಿ ತಿಂದಿದ್ದ … Read More ಸಿಹಿ-ಕಹಿ ಪ್ರಸಂಗ-1








