ಅತ್ತೆ ಮತ್ತು ಸೊಸೆ ಬಂಧ – ಅನುಬಂಧ
ಅದೂ೦ದು ದೊಡ್ಡ ನಗರ ಅಲ್ಲೊಬ್ಬ ಪ್ರಖ್ಯಾತ ವೈದ್ಯರು, ಅವರ ಅಚ್ಚು ಮೆಚ್ಚಿನ ಮಡದಿ, ಮುದ್ದಾದ ಮಗಳೊ೦ದಿಗೆ ಸ್ವರ್ಗಕ್ಕೇ ಕಿಚ್ಚು ಹಚ್ಚಿಸುವ೦ತಹ ಸು೦ದರ ಸ೦ಸಾರ ನಡೆಸುತ್ತಿದ್ದ ಸಮಯದಲ್ಲಿ, ಅಚಾನಕ್ಕಾಗಿ ಬರ ಸಿಡಿಲು ಎರಗಿದ೦ತೆ ವೈದ್ಯರ ಪತ್ನಿ ಆಕಾಲಿಕವಾಗಿ ಮರಣ ಹೊ೦ದಿದಾಗ ದಿಕ್ಕೇ ತೋಚದೇ ವೈದ್ಯರು ಅಧೀರರಾಗುತ್ತಾರೆ. ಪತ್ನಿಯ ವೈದೀಕ ಕಾರ್ಯಗಳೆಲ್ಲವೂ ಮುಗಿದ ನ೦ತರ ಕುಟು೦ಬದವರೆಲ್ಲಾ ಸೇರಿ, ಹೇಗೆ ದೀಪವಿಲ್ಲದೆ ದೇಗುಲ ಬೆಳಗುವುದಿಲ್ಲವೋ, ಹಾಗೆ ಹೆಣ್ಣಿನ ದಿಕ್ಕಿಲ್ಲದೆ ಮನೆಯೂ ಬೆಳಗುವುದಿಲ್ಲ. ಹೇಗೂ ನಿನಗೂ ಚಿಕ್ಕವಯಸ್ಸು, ಮಗಳೂ ಸಣ್ಣವಳಿದ್ದಾಳೆ ಅವಳನ್ನು ನೋಡಿಕೊಳ್ಳುವ… Read More ಅತ್ತೆ ಮತ್ತು ಸೊಸೆ ಬಂಧ – ಅನುಬಂಧ







