ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು

ಹದಿಮೂರನೇ ಶತಮಾನದಲ್ಲಿ ಗುರು ವಿದ್ಯಾರಣ್ಯರ ಪ್ರೇರಣೆಯಿಂದ ಹಕ್ಕ ಬುಕ್ಕರ ಸಾರಥ್ಯದಲ್ಲಿ ಮುಸಲ್ಮಾನರ ದಬ್ಬಾಳಿಕೆಯನ್ನು ಮೆಟ್ಟಿನಿಂತು ವಿಜಯನಗರ ಹಿಂದವೀ ಸಾಮ್ರಾಜ್ಯವನ್ನು ಸ್ಥಾಪಿಸಿದ ಕಥೆ. ನಮಗೆಲ್ಲರಿಗೂ ತಿಳಿದಂತಹ ವಿಷಯ. ಇದೇ

Continue reading

ಪಂಚಾಮೃತ ಮತ್ತು ಪಂಚಲೋಹ

ಸಾಧಾರಣವಾಗಿ ಬಹುತೇಕ ಎಲ್ಲಾ ದೇವಸ್ಥಾನಗಳಿಗೂ ಬೆಳಗ್ಗೆ ಹೋದಾಗ ತೀರ್ಥದ ರೂಪದಲ್ಲಿ ಪಂಚಾಮೃತ ಕೊಟ್ಟು ಅದನ್ನು ಭಕ್ತಿಯಿಂದ ಸೇವಿಸಿದ ನಂತರ ತುಳಸೀ ಮತ್ತು ಪಚ್ಚ ಕರ್ಪೂರ ಹಾಕಿದ ತೀರ್ಥವನ್ನು

Continue reading

ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು

ನಮಗೆಲ್ಲಾ ತಿಳಿದಿರುವಂತೆ ಈ ದೇಶ ಕಂಡ ಮಾಹಾ ಯತಿಳಾಗಿದ್ದಂತಹ ಪೇಜಾವರ ಶ್ರೀಗಳು ಕಳೆದ ವರ್ಷ ಇದೇ ಸಮಯದಲ್ಲಿಯೇ ನಮ್ಮನಗಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಪೇಜಾವರ ಶ್ರೀಗಳ ಇಚ್ಚೆಯಂತೆಯೇ

Continue reading

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯ

ಇತ್ತೀಚಿನ ಕೆಲವು ವರ್ಷಗಳಿಂದ ಡಿಸೆಂಬರ್ ತಿಂಗಳು ಬಂದಿತೆಂದರೆ, ಒಂದು ರೀತಿಯ ಆಳುಕು. ಅದಕ್ಕೆ ಕಾರಣವಿಷ್ಟೇ, ವಿಷ್ಣುವರ್ಧನ್, ಸಿ ಅಶ್ವಥ್ ಮುಂತಾದವರೆಲ್ಲರೂ ಮೃತಪಟ್ಟಿದ್ದೇ ಡಿಸೆಂಬರ್ ತಿಂಗಳಿನಲ್ಲಿ ಈಗ ಅದಕ್ಕೆ

Continue reading

ದೈವ ಸಂಕಲ್ಪ

ಈಗಾಗಲೇ ಹತ್ತು ಹಲವಾರು ಬಾರಿ ಬಾರಿ ತಿಳಿಸಿರುವಂತೆ ಬೆಂಗಳೂರಿನ ವಾಸಿಯಾಗಿದ್ದರೂ ನಮ್ಮೂರು ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣದ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರ ಜನರು ವಾಸಿಸುವ ಕೃಷಿಪ್ರಧಾನವಾದ ಗ್ರಾಮವಾದರೂ,

Continue reading

ಗೊರೆ ಹಬ್ಬ (ಸಗಣಿ ಹಬ್ಬ)

ದೀಪಾವಳಿ ಹಬ್ಬವೆಂದರೆ ಮಡಿ ಹುಡಿಗಳು ಗೌಣವಾಗಿ ಮೋಜು ಮಸ್ತಿಗೆ ಹೇಳಿ ಮಾಡಿಸಿದಂತಹ ಹಬ್ಬ. ಬೆಳ್ಳಂಬೆಳಿಗ್ಗೆ ಎಣ್ಣೆ ಸ್ನಾನ ಮಾಡಿ, ಹೊಸಾ ಬಟ್ಟೇ ಹಾಕಿಕೊಂಡು, ದೇವರಿಗೆ ಕೈ ಮುಗಿದು

Continue reading

ಅಂಟಿಗೆ- ಪಿಂಟಿಗೆ ಹಬ್ಬ

ನಮ್ಮ ಹಳೇ ಮೈಸೂರಿನ ಕಡೆ ಆಶ್ವಯುಜ, ಬಹುಳ, ತ್ರಯೋದದಶಿಯಿಂದ ಆರಂಭವಾಗಿ ಕಾರ್ತೀಕ ಶುಕ್ಲ ಬಿದಿಗೆಯವರೆಗೂ ಐದು ದಿನಗಳವರೆಗೂ ದೀಪವಳಿಯನ್ನು ಆಚರಿಸಲಾಗುತ್ತದೆ. ಮಲೆನಾಡು ಅದರಲ್ಲೂ ಶಿವಮೊಗ್ಗ ಜಿಲ್ಲೆ, ಚಿಕ್ಕಮಗಳೂರು

Continue reading

ದೀಪಾವಳಿ ಪಟಾಕಿಯ ಸಂಬಂಧ ಮತ್ತು ಅನುಬಂಧ

ಆಶ್ವಯುಜ ಮಾಸದ ಕೊನೆಯ ಮೂರು ದಿನಗಳು ಮತ್ತು ಕಾರ್ತೀಕ ಮಾಸದ ಆರಂಭದ ಎರಡು ದಿನಗಳು ಹೀಗೆ ಒಟ್ಟು ಐದು ದಿನಗಳು ಆಚರಿಸುವ ಬೆಳಕು, ಶಬ್ಧ ಮತ್ತು ರಂಗು

Continue reading

ಬೆಳಕಿನ ಹಬ್ಬ ದೀಪಾವಳಿ

ಭಾರತೀಯರಿಗೆ ಹಬ್ಬಗಳೆಂದರೆ ನಮ್ಮ ಸನಾತನ ಸಂಸ್ಕೃತಿಯ  ಸಂಸ್ಕಾರ ಮತ್ತು ಸಂಪ್ರದಾಯಗಳ ಪ್ರತೀಕವಾಗಿದೆ. ಹಾಗೇ ನೋಡಿದರೆ, ಹಿಂದೂಗಳಿಗೆ ವರ್ಷದ 365 ದಿನವೂ ಒಂದಲ್ಲಾ ಒಂದು ಹಬ್ಬವೇ.  ನಮ್ಮಲ್ಲಿ ಆಚರಿಸುವ

Continue reading