ಲಾಲ್ ಬಹದ್ದೂರ್ ಶಾಸ್ತ್ರಿಗಳ ಸಂಸ್ಮರಣೆ

ಈ ದೇಶ ಕಂಡ ಅತ್ಯುತ್ತಮ ದೇಶಭಕ್ತ, ಅತ್ಯಂತ ಧೈರ್ಯಶಾಲಿ ಪ್ರಧಾನಿಗಳು, ಸರಳ ಮತ್ತು ಸಜ್ಜನ ರಾಜಕಾರಣಿ ಶ್ರೀ ಲಾಲ ಬಹದ್ದೂರ್ ಶಾಸ್ತ್ರಿಗಳು ಎಂದರೆ ಅತಿಶಯೋಕಿಯೇನಲ್ಲ. ಸ್ವಾತಂತ್ರ್ಯಾ ನಂತರ ದೇಶದ ಪ್ರಥಮ ಪ್ರಧಾನ ಮಂತ್ರಿಗಳಾಗಿದ್ದ ಶ್ರೀ ಜವಹರಲಾಲ್ ನೆಹರೂ ಅವರ ಹಠಾತ್ ನಿಧನದಾದಾಗ ದೇಶವನ್ನು ಎರಡನೇ ಪ್ರಧಾನಮಂತ್ರಿಗಳಾಗಿ ಮುನ್ನಡೆಸಿದವರೇ ಶ್ರೀಯುತರಾದ ಲಾಲ್ ಬಹದ್ದೂರ್ ಶಾಸ್ತ್ರಿಗಳು. ಆಕಾರದಲ್ಲಿ ವಾಮನರೂಪಿಯಾಗಿ ಕೃಶಕಾಯದ ಶಾಸ್ತ್ರಿಗಳು ಇಷ್ಟು ದೊಡ್ಡ ದೇಶವನ್ನು ಹೇಗೆ ಮುನ್ನಡೆಸಬಲ್ಲರು ಎಂದು ಎಲ್ಲರೂ ಯೋಚಿಸುತ್ತಿದ್ದರೇ, ಇಡೀ ವಿಶ್ವವೇ ಮೂಗಿನ ಮೇಲೆ ಬೆರಳಿಡುವಂತೆ… Read More ಲಾಲ್ ಬಹದ್ದೂರ್ ಶಾಸ್ತ್ರಿಗಳ ಸಂಸ್ಮರಣೆ

ಶ್ರೀ ಸುಬ್ರಹ್ಮಣ್ಯ ಭಾರತಿ

ಶ್ರೀ ಸುಬ್ರಹ್ಮಣ್ಯ ಭಾರತಿಯವರು ಖಡ್ಗಕ್ಕಿಂತ ಲೇಖನಿಯೇ ಹರಿತ ಎಂದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತಮ್ಮ ಉಗ್ರ ಲೇಖನಗಳು ಮತ್ತು ಕವಿತೆಗಳ ಮೂಲಕ ಇಡೀ ತಮಿಳು ನಾಡಿನ ಜನರನ್ನು ಜಾಗೃತಗೊಳಿಸಿದ ನಮ್ಮ ದೇಶ ಕಂಡ ಅಪ್ರತಿಮ ರಾಷ್ಟ್ರಭಕ್ತ ಕವಿ ಎಂದರೆ ಅತಿಶಯೋಕ್ತಿಯಾಗಲಾರದು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತಾದ್ಯಂತ ತಾಂಡವವಾಡುತ್ತಿದ್ದ ಜಾತಿ ಪದ್ದತಿಯ ವಿರುದ್ಧ ಆಮೂಲಾಗ್ರ ಬದಲಾವಣೆಯಾಗುವಂತೆ ತಮ್ಮ ಕವನಗಳ ಮೂಲಕ ಜನರನ್ನು ಬಡಿದೆಬ್ಬಿಸಿದ್ದಲ್ಲದೇ, ಸ್ವತಃ ಮೇಲ್ವಾತಿಯಲ್ಲಿ ಹುಟ್ಟಿದ್ದರೂ ಅದರ ಹಮ್ಮು ಬಿಮ್ಮು ಇಲ್ಲದ್ದೇ ತಮಿಳುನಾಡಿನಲ್ಲಿನ ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೂ… Read More ಶ್ರೀ ಸುಬ್ರಹ್ಮಣ್ಯ ಭಾರತಿ

ಕ್ರಾಂತಿಕಾರಿ ಖುದಿರಾಮ್ ಬೋಸ್

ಭಾರತ ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬರೂ. ಇಂತಹ ಶ್ರೇಷ್ಠ ನಾಡಿನಲ್ಲಿ ಜನಿಸಿದ್ದಕ್ಕಾಗಿ ನಿಜಕ್ಕೂ ಹೆಮ್ಮೆ ಪಡಬೇಕು. ಇಲ್ಲಿ ಪ್ರತೀ ದಿನವೂ ಒಂದು ಹಬ್ಬ ಹರಿದಿನವಿರುತ್ತದೆ ಇಲ್ಲವೇ, ದೇಶದ ಸ್ವಾತ್ರಂತ್ರ್ಯಕ್ಕಾಗಿಯೋ ಇಲ್ಲವೇ, ಧರ್ಮದ ಉಳಿವಿಗಾಗಿ ತಮ್ಮನ್ನೇ ತಾವು ಬಲಿದಾನ ಮಾಡಿಕೊಂಡವ ವೀರ ಮಾಹಾನ್ ಪುರುಷರ ಜನ್ಮದಿನವಾಗಿರುತ್ತದೆ ಇಲ್ಲವೇ ತ್ಯಾಗದ ದಿನವಾಗಿರುತ್ತದೆ. ಇಂದಿನ ದಿನಾಂಕ ಡಿಸೆಂಬರ್ 3. ಸುಮಾರು 133 ವರ್ಷಗಳ ಹಿಂದೆ, ತನ್ನ 18 ನೇ ವಯಸ್ಸಿನ 8ನೇ ತಿಂಗಳ 8ನೇ ದಿನದಂದು ಗಲ್ಲಿಗೇರಿಸಲ್ಪಟ್ಟ ಕ್ರಾಂತಿಕಾರಿ ಖುದಿರಾಮ್ ಭೋಸ್ ರ… Read More ಕ್ರಾಂತಿಕಾರಿ ಖುದಿರಾಮ್ ಬೋಸ್

ರಾಮ್ ಪ್ರಸಾದ್ ಬಿಸ್ಮಿಲ್

ಸರ್ಫರೋಶಿ ಕಿ ತಮನ್ನಾ ಅಬ್ ಹಮಾರೆ ದಿಲ್ ಮೆ ಹೈ| ದೇಖನಾ ಹೈ ಜೋರ ಕಿತನಾ ಬಾಜೂ ಯೆ ಕಾತಿಲ್ ಮೆ ಹೈ || ಶಿರವನರ್ಪಿಸುವ ಬಯಕೆ ಎನ್ನ ಮನದೊಳಿಹುದಿಂದು, ವೈರಿ ತೋಳ್ಬಲವ ಪರೀಕ್ಷಿಸಬೇಕೆಂದು ಎಂಬ ಅರ್ಥ ಬರುವ ಈ ಕ್ರಾಂತಿಕಾರಿ ಕವಿತೆ ಸ್ವಾತಂತ್ರ್ಯ ಪೂರ್ವದಲ್ಲಿ ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಕ್ರಾಂತಿಯನ್ನು ಬಡಿದೆಚ್ಚರಿಸಿದ ಸಾಲುಗಳು. ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರುಗಳು ಜೈಲಿನಲ್ಲಿ ಮರಣದಂಡನೆಗೆ ಗುರಿಯಾಗಿದ್ದಾಗ ಬಹಳ ಇಷ್ಟ ಪಟ್ಟು ಹಾಡುತ್ತಿದ್ದದ್ದೇ ಇದೇ ಹಾಡು.… Read More ರಾಮ್ ಪ್ರಸಾದ್ ಬಿಸ್ಮಿಲ್

ರಾಣಿ ಅಬ್ಬಕ್ಕ ಚೌಟ

ಕನ್ನಡನಾಡಿನ ವೀರ ವನಿತೆಯರು ಎಂದಾಕ್ಷಣ ಥಟ್  ಅಂತ ನಮ್ಮ ಮನಸ್ಸಿಗೆ ಬರುವುದೇ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮ. ಇವರಷ್ಟೇ ಶಕ್ತಿಶಾಲಿಯಾದ   ಮತ್ತೊಬ್ಬ ವೀರ ಮಹಿಳೆಯ ಹೆಸರೇ ರಾಣಿ ಅಬ್ಬಕ್ಕ ಚೌಟ. ಅನೇಕರಿಗೆ ಆಕೆಯ ಪರಿಚಯವೇ ಇಲ್ಲದೇ ಹೋಗಿರುವುದು ನಿಜಕ್ಕೂ ದೌರ್ಭಾಗ್ಯವೇ ಸರಿ. ಅಬ್ಬಕ್ಕ ರಾಣಿ, ಅಬ್ಬಕ್ಕ ಮಹಾದೇವಿ ಇಲ್ಲವೇ ರಾಣಿ ಅಬ್ಬಕ್ಕ ಚೌಟ ತುಳುನಾಡಿನ ದೇವಾಲಯಗಳ ನಗರಿ ಎಂದೇ ಖ್ಯಾತವಾಗಿರುವ  ಮೂಡುಬಿದಿರೆಯ ಪ್ರದೇಶ ವನ್ನಾಳಿದ ಜೈನ ಮತದ  ಚೌಟ ವಂಶಕ್ಕೆ ಸೇರಿದವಳು. ಬಂದರು… Read More ರಾಣಿ ಅಬ್ಬಕ್ಕ ಚೌಟ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ಭಾನುವಾರ ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಬೈಶಾಖೀ ಹಬ್ಬದ ದಿನ. ಸೌರಮಾನ ಪಂಚಾಂಗದ ಪ್ರಕಾರ ಹೊಸ ವರುಷದ ದಿನ ಅದರಲ್ಲೂ ಪಂಜಾಬಿನ ಸಿಖ್ಖರಿಗೆ ತುಂಬಾ ವಿಶೇಷವಾದ ಹಬ್ಬ. ಎಲ್ಲರೂ ಒಟ್ಟಿಗೆ ಸಂಭ್ರಮಿಸಿಸುವ ಹಬ್ಬ ಅದೇ ಸಮಯದಲ್ಲಿ ದೇಶಾದ್ಯಂತ ಸ್ವಾತತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿತ್ತು. ದೇಶಾದ್ಯಂತ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ತಮಗೆ ತೋಚಿದಂತೆ ಬ್ರಿಟಿಷರ ವಿರುದ್ಧ ಹೋರಾಟಗಳನ್ನು ನಡೆಸುತ್ತಿದ್ದರು. ಬ್ರಿಟೀಷರೂ ಸಹಾ ಅಂತಹ ಹೋರಾಟಗಾರರನ್ನು ಹತ್ತಿಕ್ಕುವುದಲ್ಲಿ ಬಹಳ… Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆದೆ. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದವ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ನೀರಾ ಆರ್ಯ

ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು. .  ಅಲ್ಲಿ ಚಾಪೆ ಕಂಬಳಿ ಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ. ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು..  ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು. ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು… Read More ನೀರಾ ಆರ್ಯ

ಕೇಸರಿ ವೀರ ಸಂಭಾಜಿ ಮಹಾರಾಜ

128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿ‌ಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ