ಶ್ರೀ ಅಮರನಾಥ ಯಾತ್ರೆ

ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಅತ್ಯಂತ ಪವಿತ್ರವಾದ ಆಷ್ಟೇ ದುರ್ಗಮವಾದ ಹಿಂದೂ ಗುಹಾಂತರ ದೇವಾಲಯವಾದ ಶ್ರೀ ಅಮರನಾಥನ ವಿಶೇಷತೆಗಳು ಮತ್ತು ಅಲ್ಲಿನ ಸ್ಥಳ ಪುರಾಣ ಮತ್ತು ಆ ಕ್ಷೇತ್ರಕ್ಕೆ ಅಮರನಾಥ ಎಂಬ ಹೆಸರು ಬರಲು ಕಾರಣ ಏನು? ಎಂಬೆಲ್ಲಾ ಕುತೂಹಲ ಭರಿತವಾದ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಅಮರನಾಥ ಯಾತ್ರೆ

ಶ್ರೀ ಬಿಳಿಗಿರಿರಂಗ

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಗಿರಿಜನ ಸೋಲಿಗರ ಆರಾಧ್ಯ ದೈವವಾದ ಬಿಳಿಗಿರಿರಂಗ ಬೆಟ್ಟದಲ್ಲಿ ನೆಲಸಿರುವ ಶೀ ರಂಗನಾಥಸ್ವಾಮಿಯ ಕುರಿತಾದ ವಿಶೇಷತೆಗಳು ಮತ್ತು ಸ್ಥಳ ಪುರಾಣಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಬಿಳಿಗಿರಿರಂಗ

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ