ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍*ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ದೇವರ ಮೊಸಳೆ ಬಬಿಯಾ

ಕೇರಳದ ಕಾಸರಗೋಡಿನ ಕುಂಬಳೆ ಸಮೀಪದಲ್ಲಿರುವ ಸರೋವರ ಕ್ಷೇತ್ರ ಅನಂತಪುರದ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಬಬಿಯಾ ಎಂಬ ಮೊಸಳೆ ದಿನಾಂಕ 9.10.2022ರ ಭಾನುವಾರ ರಾತ್ರಿಯಂದು ವಯೋಸಹಜವಾಗಿ ಕೊನೆಯುಸಿರೆಳೆದಿರುವುದು ಅಪಾರ ಭಕ್ತಾದಿಗಳಿಗೆ ನೋವನ್ನುಂಟುಮಾಡಿದೆ.

ಬಬಿಯಾ ಎಂದರೆ ಯಾರು? ಏನಿದರ ವಿಶೇಷತೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ದೇವರ ಮೊಸಳೆ ಬಬಿಯಾ

ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಪ್ರಬೋಧಿನಿ ಏಕಾದಶಿಯಿಂದ ಕಾರ್ತಿಕ ಪೌರ್ಣಿಮೆಯವರೆಗೂ ಮಹಾರಾಷ್ಟ್ರದ ಪಂಡರಾಪುರದಲ್ಲಿ ಐದು ದಿನಗಳ ಕಾಲ ನಡೆಯುವ ದ್ರುಕ್ಮಿಣೀ ಮತ್ತು ಪಾಂಡುರಂಗನ ಯಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ಲಕ್ಷಾಂತರ ಯಾತ್ರಾರ್ತಿಗಳ ವಾರಕರಿ ಸೇವೆಯ ಸಮಗ್ರ ಚಿತ್ರಣ ಇದೋ ನಿಮಗಾಗಿ … Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು