Time Bank, ಸಮಯದ ಬ್ಯಾಂಕು
ಮೊನ್ನೆ ಪರಿಚಯಸ್ತರೊಬ್ಬರ ಮನೆಗೆ ಹೋಗಿದ್ದೆ. ಹೀಗೇ ಅವರ ಬಳಿ ಮಾತಾನಾಡುತ್ತಿದ್ದಾಗ ಮಾತಿನ ಮಧ್ಯದಲ್ಲಿ ಸ್ವಿಡ್ವರ್ಲ್ಯಾಂಡಿನಲ್ಲಿ ಇರುವ ನಿಮ್ಮ ಮಗ ಹೇಗಿದ್ದಾರೆ ಎಂದು ಕೇಳಿದೆ. ಓ ಆವನಾ… ಹೂಂ ಈಗ ಚೆನ್ನಾಗಿದ್ದಾನೆ ಅಂದರು. ಓ ಅವನಾ.. ಎಂಬ ದೀರ್ಘ ಎಳೆದದ್ದು ನನಗೆ ಏನೂ ಸಮಸ್ಯೆ ಇರಬೇಕು ಎಂದು ತಿಳಿದು, ಯಾಕೆ ಏನಾಯ್ತು? ಎಲ್ಲಾ ಸರಿಯಾಗಿದೆ ತಾನೇ ಎಂದು ಮರು ಪ್ರಶ್ನಿಸಿದೆ. ಹೇ.. ಹೇ.. ಹಾಗೇನಿಲ್ಲಾ ಎಲ್ಲಾವೂ ಚೆನ್ನಾಗಿದೆ. ಒಂದೆರಡು ತಿಂಗಳ ಹಿಂದೆ ನಮ್ಮ ಮಗ ಅಲ್ಲಿ ತನ್ನ ಆಫೀಸಿಗೆ… Read More Time Bank, ಸಮಯದ ಬ್ಯಾಂಕು








