ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!!
ಕಳೆದ ಎರಡು ಮೂರು ತಿಂಗಳುಗಳಿಂದಲೂ ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮತ್ತು ಹಿಂದೂಗಳ ಮೇಲೆ ಅವ್ಯಾಹತವಾಗಿ ಆಗುತ್ತಿರುವ ದೌರ್ಜ್ಯನದ ಕರಾಳ ಕಥನ ಇದೋ ನಿಮಗಾಗಿ… Read More ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!!
ಕಳೆದ ಎರಡು ಮೂರು ತಿಂಗಳುಗಳಿಂದಲೂ ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮತ್ತು ಹಿಂದೂಗಳ ಮೇಲೆ ಅವ್ಯಾಹತವಾಗಿ ಆಗುತ್ತಿರುವ ದೌರ್ಜ್ಯನದ ಕರಾಳ ಕಥನ ಇದೋ ನಿಮಗಾಗಿ… Read More ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲಾ!!
ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?
ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?
ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು
ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?
ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು ವಿಭಜಿಸಿದರೂ, ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು
ಬಿಕಾರೀ ಪಾಕೀಸ್ಥಾನದ ಬೆಂಬಲದ ಹರ್ಷದ ಕೂಳಿನ ಆಸೆಗಾಗಿ, ಭಾರತೀಯ ಪ್ರವಾಸಿಗರ ವರ್ಷದ ಕೂಳನ್ನೇ ಧಿಕ್ಕರಿಸಿ, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಕಾಶ್ಮೀರಿಗರಿಗೆ #Ban Kashmir ಅಭಿಯಾನದ ಮೂಲಕ ತಕ್ಕ ಪಾಠ ಕಲಿಸಿದಾಗ ಮಾತ್ರವೇ ಕಾಶ್ಮೀರದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಅಲ್ವೇ?… Read More ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ
ಪರೀಕ್ಷಾ ಕೇಂದ್ರಗಳಲ್ಲಿ ಕಾಪಿ ಮಾಡುವುದನ್ನು ತಡೆಗಟ್ಟಲ್ಲು ನೂರಾರು ತಂತ್ರಜ್ಞಾನಗಳು ಇರುವಾಗ ಹಿಂದೂಗಳ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಭಾಗವಾದ ಜನಿವಾರ, ಉಡುದಾರ, ಶಿವದಾರ ಕಡೆಗೆ ಹೆಣ್ಣು ಮಕ್ಕಳ ಮಂಗಲಸೂತ್ರವನ್ನೂ ಕಿತ್ತು ಹಾಕುವ ಮನಸ್ಥಿತಿಯ ವಿರುದ್ಧ ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ
… Read More ಜನಿವಾರದ ಜಟಾಪಟಿ