ನಿರ್ಮಲ ಸೀತಾರಾಮನ್ ಅವರ ಸಂವಾದ ಕಾರ್ಯಕ್ರಮ
ಬೆಂಗಳೂರಿನ ವಿದ್ಯಾರಣ್ಯಪುರದ ಚಿಂತಕರ ಚಾವಡಿಯ ಆಶ್ರಯದಲ್ಲಿ ಇಂದು ದ್ವಾರಕ ಕನ್ವೆಂಷನ್ ಹಾಲ್ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಕಿಕ್ಕಿರಿದು ತುಂಬಿದ್ದ ದೇಶಭಕ್ತ ಆಭಿಮಾನಿಗಳ ಸಮ್ಮುಖದಲ್ಲಿ ಅತ್ಯಂತ ಸ್ಪೂರ್ತಿದಾಯಕವಾಗಿ ನರೆವೇರಿತು. ನಿರ್ಮಲ ಸೀತಾರಾಮ್ ಅವರು ಕಾರ್ಯಕ್ರಮಕ್ಕೆ ಆಗಮಿಸುವವರೆಗೂ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂದಿನ ಮನ್ ಕೀ ಬಾತ್ ಮುದ್ರಿತ ಕಾರ್ಯಾಕ್ರಮವನ್ನು ತದೇಕ ಚಿತ್ತದಿಂದ ಆಲಿಸುತ್ತಿದ್ದ ನೆರೆದಿದ್ದ ನೂರಾರು ಕಾರ್ಯಕರ್ತರು, ನಿರ್ಮಲಾ ಸೀತಾರಾಮನ್ ಅವರು ಆಗಮಿಸುತ್ತಿದ್ದಂತೆಯೇ ಮುಗಿಲು ಮುಟ್ಟುವ ಹಾಗೇ ಬೊಲೋ ಭಾರತ್ ಮಾತಾ ಕೀ ಜೈ ಮತ್ತು… Read More ನಿರ್ಮಲ ಸೀತಾರಾಮನ್ ಅವರ ಸಂವಾದ ಕಾರ್ಯಕ್ರಮ
