ಭಾರತದ ಭಾಷೆಗಳ ತಕ್ಕಡಿಯಲ್ಲಿ ಆಂಗ್ಲ ಭಾಷೆ!
ಪ್ರಪಂಚದಾದ್ಯಂತ ಇರುವ 196 ದೇಶಗಳಲ್ಲಿ ಸುಮಾರು 7,117 ಭಾಷೆಗಳಲ್ಲಿ ಮಾತನಾಡುತ್ತಾರೆ. ಭಾರತದಲ್ಲಿ ಸುಮಾರು 700ಕ್ಕೂ ಹೆಚ್ಚು ಭಾಷೆಗಳಿದ್ದು 22 ಅಧಿಕೃತ ಭಾಷೆಗಳಿದ್ದು, 2000ಕ್ಕೂ ಹೆಚ್ಚಿನ ಉಪಭಾಷೆಗಳಿದ್ದು, ವಿಶಾಲವಾದ ಭಾಷಾ ಸಂಪತ್ತನ್ನು ಹೊಂದಿದ್ದರೂ, ಬ್ರಿಟೀಷರ ದಾಸ್ಯದ ಸಂಕೇತವಾಗಿರುವ ಇಂಗ್ಲೀಷ್ ಭಾಷೆಯನ್ನೇ ಇಂದಿಗೂ ಭಾರತೀಯರು ಒಪ್ಪಿಕೊಂಡು ಅಪ್ಪಿಕೊಂಡಿರುವುದು ನಿಜಕ್ಕೂ ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕಾರಕ್ಕೆ ಮಾಡುವ ಅಪಮಾನವೇ ಸರಿ.… Read More ಭಾರತದ ಭಾಷೆಗಳ ತಕ್ಕಡಿಯಲ್ಲಿ ಆಂಗ್ಲ ಭಾಷೆ!








