ರಾಮ್ ಪ್ರಸಾದ್ ಬಿಸ್ಮಿಲ್

ಸರ್ಫರೋಶಿ ಕಿ ತಮನ್ನಾ ಅಬ್ ಹಮಾರೆ ದಿಲ್ ಮೆ ಹೈ| ದೇಖನಾ ಹೈ ಜೋರ ಕಿತನಾ ಬಾಜೂ ಯೆ ಕಾತಿಲ್ ಮೆ ಹೈ || ಶಿರವನರ್ಪಿಸುವ ಬಯಕೆ ಎನ್ನ ಮನದೊಳಿಹುದಿಂದು, ವೈರಿ ತೋಳ್ಬಲವ ಪರೀಕ್ಷಿಸಬೇಕೆಂದು ಎಂಬ ಅರ್ಥ ಬರುವ ಈ ಕ್ರಾಂತಿಕಾರಿ ಕವಿತೆ ಸ್ವಾತಂತ್ರ್ಯ ಪೂರ್ವದಲ್ಲಿ ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಕ್ರಾಂತಿಯನ್ನು ಬಡಿದೆಚ್ಚರಿಸಿದ ಸಾಲುಗಳು. ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರುಗಳು ಜೈಲಿನಲ್ಲಿ ಮರಣದಂಡನೆಗೆ ಗುರಿಯಾಗಿದ್ದಾಗ ಬಹಳ ಇಷ್ಟ ಪಟ್ಟು ಹಾಡುತ್ತಿದ್ದದ್ದೇ ಇದೇ ಹಾಡು.… Read More ರಾಮ್ ಪ್ರಸಾದ್ ಬಿಸ್ಮಿಲ್

ರಾಣಿ ಅಬ್ಬಕ್ಕ ಚೌಟ

ಕನ್ನಡನಾಡಿನ ವೀರ ವನಿತೆಯರು ಎಂದಾಕ್ಷಣ ಥಟ್  ಅಂತ ನಮ್ಮ ಮನಸ್ಸಿಗೆ ಬರುವುದೇ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮ. ಇವರಷ್ಟೇ ಶಕ್ತಿಶಾಲಿಯಾದ   ಮತ್ತೊಬ್ಬ ವೀರ ಮಹಿಳೆಯ ಹೆಸರೇ ರಾಣಿ ಅಬ್ಬಕ್ಕ ಚೌಟ. ಅನೇಕರಿಗೆ ಆಕೆಯ ಪರಿಚಯವೇ ಇಲ್ಲದೇ ಹೋಗಿರುವುದು ನಿಜಕ್ಕೂ ದೌರ್ಭಾಗ್ಯವೇ ಸರಿ. ಅಬ್ಬಕ್ಕ ರಾಣಿ, ಅಬ್ಬಕ್ಕ ಮಹಾದೇವಿ ಇಲ್ಲವೇ ರಾಣಿ ಅಬ್ಬಕ್ಕ ಚೌಟ ತುಳುನಾಡಿನ ದೇವಾಲಯಗಳ ನಗರಿ ಎಂದೇ ಖ್ಯಾತವಾಗಿರುವ  ಮೂಡುಬಿದಿರೆಯ ಪ್ರದೇಶ ವನ್ನಾಳಿದ ಜೈನ ಮತದ  ಚೌಟ ವಂಶಕ್ಕೆ ಸೇರಿದವಳು. ಬಂದರು… Read More ರಾಣಿ ಅಬ್ಬಕ್ಕ ಚೌಟ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ರಂದು ಬೈಶಾಖೀ ಹಬ್ಬದ ದಿನದಂದು ಸ್ವಾತಂತ್ರ್ಯ ಹೋರಾಟಗಾರರನ್ನು ಅಂದಿನ ಬ್ರಿಟಿಷ್ ಸರ್ಕಾರ ಏಕಾಏಕಿ ಬಂಧಿಸಿ, ಗಡೀಪಾರು ಮಾಡುತಿದ್ದರ ವಿರುದ್ಧ ಪಂಜಾಬಿನ ಅಮೃತ್ ಸರದ ಮತ್ತು ಸುತ್ತ ಮುತ್ತಲಿನ ಗ್ರಾಮಸ್ಥರು ಜಲಿಯನ್ ವಾಲಾ ಭಾಗ್ ನಲ್ಲಿ ಶಾಂತಿಯುತ ಪ್ರತಿಭಟನೆಯ ಸಮಯದಲ್ಲಿ ನಡೆದ ಹತ್ಯಾಕಾಂಡದ ಕಥೆ-ವ್ಯಥೆ ಸಂಪೂರ್ಣ ವಿವರಗಳು ಇದೋ ನಿಮಗಾಗಿ
… Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆಗಿತ್ತು. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ನೀರಾ ಆರ್ಯ

ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು. .  ಅಲ್ಲಿ ಚಾಪೆ ಕಂಬಳಿ ಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ. ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು..  ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು. ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು… Read More ನೀರಾ ಆರ್ಯ

ಕೇಸರಿ ವೀರ ಸಂಭಾಜಿ ಮಹಾರಾಜ

ಶಿವಾಜಿ ಮಹಾರಾಜರ ನಂತರ ಧರ್ಮ ಮರುಸ್ಥಾಪನೆಗಾಗಿ 7.5 ಅಡಿ ಎತ್ತರ, 170ಕೆಜಿ ತೂಕದ 75″ ಎದೆಯ ಸುತ್ತಳತೆಯ 4 ಅಡಿ ಎತ್ತರ ಮತ್ತು 65 ಕೆಜಿ ತೂಕದ ಖಡ್ಗದೊಂದಿಗೆ ಶತ್ರುಗಳನ್ನು ಬಲಿಹಾಕುತ್ತಿದ್ದ ಅಜಾನುಬಾಹು, ಶಿವಾಜಿ ಮಹಾರಾಜರ ಮಗ ಸಾಂಭಾಜಿ ಮಹಾರಾಜರ ಜಯಂತಿಯಂತಿ ಅವರ ಕುರಿತಾದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಕೇಸರಿ ವೀರ ಸಂಭಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜ್

ಮೊಘಲರ ಧಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿ ಹಿಂದವೀ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ, ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
… Read More ಛತ್ರಪತಿ ಶಿವಾಜಿ ಮಹಾರಾಜ್

ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಅಂದು 1910 ಮಾರ್ಚ್ 13, ಭಾನುವಾರ. ಆ ವ್ಯಕ್ತಿ ಪ್ಯಾರಿಸ್ ನಿಂದ ಲಂಡನ್ನಿನ ಕಡೆಗೆ ಹೊರಡುವ ರೈಲು ಹತ್ತಿದ್ದರು. ಲಂಡನ್ನಿನ ವಿಕ್ಟೋರಿಯಾ ನಿಲ್ದಾಣ ಪ್ರವೇಶಿಸುವ ಹೊತ್ತಿಗೆ ರಾತ್ರಿ 2 ಗಂಟೆ. ನಾಲ್ಕಾರು ಗುಪ್ತಚರರು ಧಡಧಡನೆ ಬಂದು ಅವರನ್ನು ಬಂಧಿಸಿದರು. ರಾಜದ್ರೋಹ, ಜಾಕ್ಸನ್ ಕೊಲೆಗೆ ನೆರವಾದ ಅಪರಾಧ, ಲಂಡನ್ನಿನಲ್ಲಿ ಶಸ್ತ್ರಾಸ್ತ್ರ ಶೇಖರಣೆ, ಭಾರತ ಹಾಗೂ ಲಂಡನ್ನಿನಲ್ಲಿ ಮಾಡಿದ ರಾಜದ್ರೋಹ ಭಾಷಣಗಳು, ಪರಾರಿ ಹೀಗೆ ಹತ್ತಾರು ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸಿದರು. ಜೂನ್ ಪ್ರಾರಂಭದಲ್ಲಿ ಕೋರ್ಟ್ ಆಫ್ ಕ್ರಿಮಿನಲ್ ಅಪೀಲ್… Read More ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ