ಹನುಮದ್ ವ್ರತ
ಚೈತ್ರ ಮಾಸದ ಶುಕ್ಲ ಪೂರ್ಣಿಮೆಯನ್ನು ಹನುಮ ಜಯಂತಿ ಎಂದು ಆಚರಿಸಿದರೆ, ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಹನುಮದ್ ವ್ರತ ಎಂದು ಆಚರಿಸಲಾಗುತ್ತದೆ. ಹನುಮದ್ ವ್ರತದ ಹಿನ್ನಲೆಯೇನು? ಆದರ ಆಚರಣೆ ಹೇಗೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಹನುಮದ್ ವ್ರತ
ಚೈತ್ರ ಮಾಸದ ಶುಕ್ಲ ಪೂರ್ಣಿಮೆಯನ್ನು ಹನುಮ ಜಯಂತಿ ಎಂದು ಆಚರಿಸಿದರೆ, ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಹನುಮದ್ ವ್ರತ ಎಂದು ಆಚರಿಸಲಾಗುತ್ತದೆ. ಹನುಮದ್ ವ್ರತದ ಹಿನ್ನಲೆಯೇನು? ಆದರ ಆಚರಣೆ ಹೇಗೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಹನುಮದ್ ವ್ರತ
ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು 12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ
ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ
ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ
ನಮ್ಮ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ದೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆ ಮತ್ತು ಆಚರಣೆಯ ಬಗ್ಗೆ ಸವಿಸ್ತಾರವಾಗಿ ತಿಳಿದು ಕೊಳ್ಳೋಣ. ಮೈಸೂರಿನ ದಸರಾಕ್ಕಿರುವ ಇತಿಹಾಸದಂತೆಯೇ ಮಡಿಕೇರಿ ದಸರಾಕ್ಕೂ ಪುರಾತನವಾದ ಇತಿಹಾಸವಿದ್ದು,… Read More ಮಡಿಕೇರಿ ದಸರಾ
ಭಾದ್ರಪದ ಮಾಸದ ಕೃಷ್ಣ ಪಕ್ಷದ ಪಾಡ್ಯದಿಂದ ಅಮಾವಾಸ್ಯೆಯವರೆಗೂ ದೇಶಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಪಿತೃ ಪಕ್ಷದ ಔಚಿತ್ಯ, ಆಚರಣೆಗಳು ಮತ್ತು ಜನರ ನಂಬಿಕೆಗಳ ಕುರಿತಾದ ಲೇಖನ ಇದೋ ನಿಮಗಾಗಿ… Read More ಪಿತೃಪಕ್ಷ
ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ. ಒಂದು ಹಬ್ಬದ ಮೂಲಕ, ಹೂವು, ಹಣ್ಣು, ಆಹಾರಗಳನ್ನು ಬೆಳೆಯುವ ರೈತರಿಗೆ, ಅದನ್ನು ಕೊಂಡು ಮಾರುವ ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ತಂದು ಕೊಟ್ಟರೆ, ಇನ್ನು ಹಬ್ಬದ ಸಮಯದಲ್ಲಿ ಊರಿಂದ ಊರಿಗೆ ಹೋಗುವ ಸಲುವಾಗಿ ಸಾರಿಗೆ ವ್ಯವಸ್ಥೆಯವರಿಗೆ, ಬಟ್ಟೆಗಳು, ಉಡುಗೆ ತೊಡುಗೆ, ಚಿನ್ನಾಭರಣದಿಂದ ಹೆಣ್ಣುಮಕ್ಕಳು ಬಳಸುವ ಅಲಂಕಾರಿಕ ವಸ್ತುಗಳಿಗೂ… Read More ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ
ನವರಾತ್ರಿಯಲ್ಲಿ ಆಯುಧಗಳಿಗೆ ಪೂಜೆ ಮಾಡುವಂತೆ, ಜೇಷ್ಠ ಮಾಸದ ಹುಣ್ಣಿಮೆಯಂದು ಉತ್ತರ ಕರ್ನಾಟಕದ ರೈತಾಪಿ ಜನರು ಮಳೆಗಾಲದ ಮುಂಚೆ ಸಡಗರ ಸಂಭ್ರಮಗಳಿಂದ ತಮ್ಮ ದನ ಕರುಗಳೊಂದಿಗೆ ಆಚರಿಸುವ ಕಾರಹುಣ್ಣಿಮೆಯ ಬಗ್ಗೆ ಸವಿರವಾದ ವಿವರಗಳು ಇದೋ ನಿಮಗಾಗಿ… Read More ಕಾರ ಹುಣ್ಣಿಮೆ
ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಪ್ರಭು ಶ್ರೀರಾಮನ ಪರಮ ಭಕ್ತ, ಅಂಜನಿಯ ಪುತ್ರ ಆಂಜನೇಯನು ಹುಟ್ಟಿದ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಈ ದಿನವನ್ನು ದೇಶಾದ್ಯಂತ ಹನುಮ ಜಯಂತಿ ಎಂದು ಆಚರಿಸುವಾಗ, ಇದೇನಿದು ಹನುಮ ವರ್ಧಂತಿ? ಎಂದು ಯೋಚಿಸುತ್ತಿರುವವರಿಗೆ ಇದೋ ಇಲ್ಲಿದೆ ಉತ್ತರ… Read More ಹನುಮ ವರ್ಧಂತಿ