ಸಂತೋಷ್ ಬಿ ಎಲ್, ಸಂಘಟನಾ ಚತುರ
ನೆನ್ನೆ ಸಂಜೆ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಸಭೆಯನ್ನು ಉದ್ದೇಶಿಸಿ ಮೋದಿಯವರ ಕಳೆದ ಆರು ವರ್ಷಗಳ ಆಡಳಿತ ಅವರ ವಿದೇಶಾಂಗ ನೀತಿಗಳು ಮತ್ತು ಇತ್ತೀಚಿನ ಪಾಕ್, ಜೀನಾ ಆಕ್ರಮಣದ ಕುರಿತಂತೆ ಮೋದಿಯವರ ನಿರ್ಧಾರಗಳು,ಇಂತಹ ವಿಪತ್ತಿನಲ್ಲಿ ದೇಶದ ಪರವಾಗಿ ನಿಲ್ಲದೇ ಶತ್ರುಗಳಿಗೆ ಪರೋಕ್ಷವಾಗಿ ಸಹಕರಿಸುತ್ತಿರುವ ಹಿತಶತ್ರುಗಳನ್ನು ಎಳೆ ಎಳೆಯಾಗಿ ಜಗ್ಗಾಡುತ್ತಾ ಹಿಗ್ಗಾ ಮುಗ್ಗಿ ನಯವಾಗಿಯೇ ಜಾಡಿಸಿ ಮಾತನಾಡುತ್ತಿದ್ದದ್ದನು ಮನೆಯಲ್ಲಿಯೇ ಕುಳಿತು online ಮೂಲಕ ನೋಡುತ್ತಿದ್ದಾಗ ಮನಸ್ಸಿನಲ್ಲಿ… Read More ಸಂತೋಷ್ ಬಿ ಎಲ್, ಸಂಘಟನಾ ಚತುರ








