ಮಲೆನಾಡಿನ ಮಳೆ
ಮಳೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳ್ರೀ ಇಳೆಯ ಕೊಳೆಯನ್ನೆಲ್ಲಾ ತೆಗೆದು ಹಾಕಿ ನಾಡಿಗೆ ಸಮೃದ್ಧಿಯನ್ನು ಕೊಡುವ ಪ್ರಾಕೃತಿಕ ಪ್ರಕ್ರಿಯೆ. ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ . ಅಂತಹ ಮಳೆಗಾಗಿ ಬಾರದೇ ಭೂಮಿಯೆಲ್ಲಾ ಬಾಯ್ಬಿರಿದಿದ್ದರೆ, ತೆರೆದ ಬಾಯಿ ಮುಚ್ಚದೇ ಮೋಡಗಳತ್ತ ದಿಕ್ಕೆಟ್ಟು ನೋಡುತ್ತಿತ್ತಾನೆ ರೈತ. ಅಂತಹ ಸಮಯದಲ್ಲಿ ಆಗದಲ್ಲಿ ಕಾರ್ಮೋಡ ಕವಿದಾಗ ರೈತನಿಗೆ ಖುಷಿಯೋ ಖುಷಿ. ಒಂದು ಹದ ಮಳೆ ಬೀಳುತ್ತಲೇ ರೈತನ ಮುಖದಲ್ಲಿ… Read More ಮಲೆನಾಡಿನ ಮಳೆ








