ಕೈ ಮುಗಿದು ನಮಸ್ಕರಿಸುವ ಅಗತ್ಯತೆ
ನಮ್ಮ ಧರ್ಮ ಶಾಸ್ತ್ರದ ಪ್ರಕಾರ ಪ್ರತಿಯೊಂದು ಜೀವರಾಶಿಗಳಲ್ಲಿಯೂ ದೇವರಿರುತ್ತಾನೆ ಹಾಗಾಗಿ ಪ್ರತಿಯೊಬ್ಬರಿಗೂ ನಮ್ಮ ಎರಡೂ ಕರಗಳನ್ನು ಜೋಡಿಸಿ ಅದನ್ನು ನಮ್ಮ ಸೂರ್ಯಚಕ್ರಕ್ಕೆ (ಎದೆಯ ಗೂಡು) ತಾಗಿಸಿಗೊಂಡು ಭಕ್ತಿಯಿಂದ ತಲೆಬಾಗಿಸಿ ವಂದಿಸುವುದು ಆಚರಣೆಯಲ್ಲಿದೆ. ಅದಕ್ಕೆ ಪ್ರತಿಯಾಗಿ ಎದುರಿಗಿರುವ ವ್ಯಕ್ತಿಯೂ ಅದೇ ರೀತಿಯಲ್ಲಿಯೇ ಭಕ್ತಿ ಪೂರ್ವಕವಾಗಿ ವಂದಿಸುತ್ತಾರೆ. ಈ ಪ್ರಕ್ರಿಯೆಯಲ್ಲಿ ಇಬ್ಬರೂ ವ್ಯಕ್ತಿಗಳ ನಡುವೆ ಕನಿಷ್ಠ ಪಕ್ಷ 3 ಅಡಿ ಅಂತರವನ್ನು ಕಾಯ್ದುಕೊಳ್ಳುತ್ತೇವೆ ಮತ್ತು ಎಂದಿಗೂ ಅವರನ್ನು ಮುಟ್ಟುವುದಿಲ್ಲ. ಈ ಕ್ರಿಯೆಯನ್ನು ಆಚರ, ಮಡಿ ಅಥವಾ ಅನುಷ್ಠಾನ ಎಂದು ಕರೆಯಲಾಗುತ್ತದೆ. … Read More ಕೈ ಮುಗಿದು ನಮಸ್ಕರಿಸುವ ಅಗತ್ಯತೆ








