ಮಹಿಳಾ ಕುಸ್ತಿ ಪಟುಗಳ ಪ್ರತಿಭಟನೆಯ ವಾಸ್ತವ ಸಂಗತಿ
2023ರ ಜನವರಿಯಲ್ಲಿ, ಭಾರತದ ಪರ ಮಹಿಳಾ ಕುಸ್ತಿಪಟುಗಳಾದ ಮತ್ತು ಓಲಂಪಿಕ್ ಪದಕ ವಿಜೇತರಾದ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್, ಬಜರಂಗ್ ಪುನಿಯಾ ಸೇರಿದಂತೆ ಸುಮಾರು ಮೂವತ್ತು ಭಾರತೀಯ ಕುಸ್ತಿಪಟುಗಳು, ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬಿಜೆಪಿ ಸಾಂಸದರಾದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಅದರ ತರಬೇತುದಾರರ ವಿರುದ್ಧ ಮಹಿಳಾ ಲೈಂಗಿಕ ಕಿರುಕುಳವನ್ನು ಆರೋಪಿಸಿ ಧರಣಿ ನಡೆಸಿದ್ದಲ್ಲದೇ ಈ ಕೂಡಲೇ ಕುಸ್ತಿ ಫೆಡರೇಶನ್ ಅನ್ನು… Read More ಮಹಿಳಾ ಕುಸ್ತಿ ಪಟುಗಳ ಪ್ರತಿಭಟನೆಯ ವಾಸ್ತವ ಸಂಗತಿ








