ಹಸಿವು

ಅದೊಂದು ಶನಿವಾರದ ದಿನ.  ಬೆಳಿಗ್ಗೆ ಶಂಕರ ಕಛೇರಿಗೆ ಹೊರಡಲು ಅನುವಾಗಿ ತಿಂಡಿ ತಿನ್ನುತ್ತಿದ್ದ. ಅಡುಗೆ ಮನೆಯೊಳಗೆ ಅವನ ಮಡದಿ ಮಯೂರಿ ಮಗ ಸಮೀರನೊಂದಿಗೆ ಏನೋ ಸಮಾಧಾನ ಮಾಡುತ್ತಿದ್ದಳು

Continue reading

ಅಲ್ಲಾಭಕ್ಷ್ ರೀ ಸರಾ!!

ಶಂಕರ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಯಲ್ಲಿ ‌ಮ್ಯಾನೇಜರ್‌ ಆಗಿ ಕೆಲಸ‌ ಮಾಡುತ್ತಿದ್ದ. ಅದೊಂದು ದಿನ ಅವನ ಸಹೋದ್ಯೋಗಿ ವೀರೇಶ್ ತನ್ನ ಮದುವೆಗೆ ಕಛೇರಿಯಲ್ಲಿ ಎಲ್ಲರ ಸಮ್ಮುಖದಲ್ಲಿಯೂ ಆಹ್ವಾನಿಸಿದ್ದಲ್ಲದೆ, ಖುದ್ದಾಗಿ

Continue reading

ಈಸ ಬೇಕು, ಇದ್ದು ಜಯಿಸಬೇಕು

ಶಂಕರ  ತನ್ನ ಸ್ನೇಹಿತರ ಒಡಗೂಡಿ ಕಂಪ್ಯೂಟರ್ ಸಂಬಂಧಿತ ವ್ಯವಹಾರಗಳನ್ನು ಮಾಡುತ್ತಿದ್ದಾಗ, ಅವನ  ಸ್ನೇಹಿತನ ಸಂಬಂಧಿ ಗಣಿ ಇವರ ಜೊತೆಗೆ ಸೇರಿಕೊಂಡ. ಗಣಿ ಎಲೆಕ್ಟ್ರಾನಿಕ್ಸ್ ಸಂಬಂಧ ಪಟ್ಟ ವಿಷಯಗಳಲ್ಲಿ

Continue reading

ಇಲ್ಲೇ ಸ್ವರ್ಗ ಇಲ್ಲೇ ನರಕ

ಅದೊಂದು  ಬೆಳಿಗ್ಗೆ ಶಂಕರ ತನ್ನ ಕಛೇರಿಯಲ್ಲಿ  ಸಭೆಯೊಂದರಲ್ಲಿ ತುರ್ತಾಗಿ ಭಾಗವಹಿಸಲೇ ಬೇಕಾಗಿದ್ದ ಕಾರಣ ಮನೆಯಿಂದ  ಸ್ವಲ್ಪ ಬೇಗನೇ ಹೊರಟು, ತುಸು ಲಗು ಬಗನೇ ಕಾರ್ ಓಡಿಸುತ್ತಿದ್ದ.  ಅವರ

Continue reading

ಮಡಿ,ಬಟ್ಟೆ

ಶಂಕರ ಆಗಿನ್ನೂ ಹೈಸ್ಕೂಲಿನಲ್ಲಿ ಓದುತ್ತಿದ್ದ.  ಬೇಸಿಗೆಯ ರಜೆಯಲ್ಲಿ  ಸುಮ್ಮನೆ ಮನೆಯ ಬಳಿ ಹುಡುಗರೊಂದಿಗೆ ಬಿಸಿಲಿನಲ್ಲಿ ಬೀದಿ ಸುತ್ತುವ ಬದಲು, ಬೇಸಿಗೆ ರಜೆಯನ್ನು ಸದ್ವಿನಿಯೋಗ ಪಡಿಸಿಕೊಳ್ಳಲು ಅವನ ತಾಯಿ

Continue reading

ಪುನರ್ಜನ್ಮ

ಶಂಕರ ಮೊನ್ನೆ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನಕ್ಕೆ ಸರದಿಯ ಸಾಲಿನಲ್ಲಿ ನಿಂತಿದ್ದಾಗಲೇ,  ಶಂಕರಾಚಾರ್ಯವಿರಚಿತ ಎಂ.ಎಸ್. ಸುಬ್ಬಲಕ್ಷ್ಮಿಯವರ ಸುಶ್ರಾವ್ಯ ಕಂಠದ ಭಜಗೋವಿಂದಂ ಭಜಗೋವಿಂದಂ ಶ್ಲೋಕ ಕೇಳುತ್ತಲೇ ಅವನಿಗೆ ತಾನು

Continue reading

ಅಹಂ

ಅದೊಂದು ಮಧ್ಯಮ ವರ್ಗದ ಕುಟುಂಬ. ಯಜಮಾನರು ಖಾಸಗೀ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯೊಡತಿ ಅಪ್ಪಟ ಗೃಹಿಣಿ. ಇರುವ ಒಬ್ಬನೇ ಒಬ್ಬ ಮಗನನ್ನು ಹೊಟ್ಟೆ, ಬಟ್ಟೆ ಕಟ್ಟಿ  ಸಾಕಿ

Continue reading

ನೆರೆಹೊರೆ

ಮೊನ್ನೆ ರಾತ್ರಿ ವಾಯುವಿಹಾರಕ್ಕೆಂದು ಹೋಗುತ್ತಿದ್ದಾಗ  ದಾರಿಯಲ್ಲಿ ನನ್ನ ಸ್ನೇಹಿತರೊಬ್ಬರು ಸಿಕ್ಕಿ, ಇದೇನು ಇಷ್ಟು ಹೊತ್ತಿನಲ್ಲಿ ಈ ಕಡೆಯಲ್ಲಿ ಎಂದಾಗ, ಏನೂ ಇಲ್ಲಾ ಸಾರ್, ಇಲ್ಲೇ ಪಕ್ಕದ ರಸ್ತೆಯಲ್ಲಿರುವ

Continue reading

ಕಾಫೀ ಪುರಾಣ

ಶಂಕರನ ಮನೆಯವರು ಒಟ್ಟು ಕುಟುಂಬದವರು.  ಮನೆಯಲ್ಲಿ ಮಕ್ಕಳ ಸಂಖ್ಯೆಯೂ ಅಧಿಕವೇ. ಹಾಗೆಯೇ ಮನೆಗೆ ಬಂದು  ಹೋಗುವವರು ತುಸು ಹೆಚ್ಚು.  ಬಂದವರಿಗೆ ಕಾಫೀ ತಿಂಡಿ, ಊಟೋಪಚಾರ ಮಾಡುವುದು ಅವರ

Continue reading