ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?
ಕಳೆದ ಒಂದು ವಾರದಲ್ಲಿ ಭಾರತೀಯ ಮೂಲದ ಇಬ್ಬರು ಹೆಸರುಗಳು ಎಲ್ಲೆಡೆಯಲ್ಲೂ ಪ್ರಸಿದ್ದಿ ಪಡೆದಿತ್ತು. ಮೊದಲನೆಯದ್ದು ಭಾರತೀಯ ಮೂಲದ ಅಮೆರಿಕನ್ ಪರಾಗ್ ಅಗರವಾಲ್, ಟ್ವಿಟರ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾದರೆ, ಎರಡನೆಯದ್ದು ಮುಂಬೈನಲ್ಲಿ ಹುಟ್ಟಿ ಬಾಲ್ಯದಲ್ಲಿಯೇ ಕುಟುಂಬದೊಂದಿಗೆ ನ್ಯೂಜಿಲೆಂಡಿಗೆ ಹೋಗಿ ಅಲ್ಲಿಯ ಕ್ರಿಕೆಟ್ ತಂಡದ ಭಾಗವಾಗಿ ಭಾರತದ ವಿರುದ್ದ ಮುಂಬೈ ಕ್ರಿಕೆಟ್ ಟೆಸ್ಟಿನ ಮೊದಲನೇ ಇನ್ನಿಂಗ್ಸಿನಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವ ದಾಖಲೆಯನ್ನು ಸರಿಗಟ್ಟಿದ ಅಜಾಜ್ ಪಟೇಲ್ ಬಗ್ಗೆ. ಪ್ರತೀ ಬಾರಿಯೂ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಾಗತಿಕ… Read More ಎದುರು ಮನೆಯಲ್ಲಿ ಮಕ್ಕಳು ಹುಟ್ಟಿದ್ರೇ ನಮ್ಮನೆಲೀ ತೊಟ್ಟಿಲು ಆಡ್ಸೋದೇ?








