ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ಗೃಹಿಣಿ ಗೃಹಮುಚ್ಯತೆ

ಅದೊಂದು ಸಂಪ್ರದಾಯಸ್ಥ ಕುಟುಂಬ ಮನೆಯ ತುಂಬಾ ಮಕ್ಕಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಾದ್ದರಿಂದ ಆ ಮನೆಯ ಮಗಳಿಗೆ ಲೋಯರ್ ಸೆಕೆಂಡರಿಗಿಂತ ಹೆಚ್ಚಿಗೆ ಓದಲಾಗಲಿಲ್ಲ. ಮನೆಯಲ್ಲಿಯೇ ಕುಳಿತು ಹಾಡು ಹಸೆ ಸಂಪ್ರದಾಯಗಳನ್ನು ತನ್ನ ಹಿರಿಯರಿಂದ ಕಲಿತುಕೊಳ್ಳುತ್ತಾಳೆ. ಮುಂದೆ ಮದುವೆಯ ವಯಸ್ಸು ಬಂದಾಗ ನೋಡಲು ಸುರದ್ರೂ ಪವತಿಯಾಗಿದ್ದರೂ ಕಡಿಮೆ ಓದಿನ ನೆಪವೊಡ್ಡಿ ಒಂದೆರಡು ಸಂಬಂಧಗಳು ಕೂಡಿ ಬರುವುದಿಲ್ಲವಾದರೂ, ಹಾಗೆ ಸಂಬಂಧ ಬೇಡ ಎಂದು ಹೋಗಿದ್ದವರೇ ಪುನಃ ಬಂದು ಆಗಿನ ಕಾಲಕ್ಕೇ ಇಂಜಿನಿಯರಿಂಗ್ ಓದಿದ್ದ ಹುಡುಗನೊಂದಿಗೆ ಆಕೆಯ ಮದುವೆಯಾಗಿ ತುಂಬು ಕುಟುಂಬದ… Read More ಗೃಹಿಣಿ ಗೃಹಮುಚ್ಯತೆ