ಇಕ್ಕೇರಿಯ ಅಘೋರೇಶ್ವರ ರಥೋತ್ಸವ

ಇಕ್ಕೇರಿ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಸುಮಾರು 6 ಕಿಮೀ ದೂರದಲ್ಲಿರುವ ಪಟ್ಟಣವಾಗಿದೆ. 1499-1763ರ ನಡುವೆ ಈ ಪ್ರದೇಶವನ್ನು ಆಳಿದ ಕೆಳದಿಯ ನಾಯಕರ ರಾಜಧಾನಿಯಾಗಿತ್ತು. ಇಲ್ಲಿರುವ ಅಘೋರೇಶ್ವರ ದೇವಸ್ಥಾನ

Continue reading