ಕಲಾತಪಸ್ವಿ ಡಾ. ರಾಜೇಶ್

ಅರವತ್ತು ಮತ್ತು ಎಪ್ಪತ್ತರ ದಶಕದಲ್ಲಿ ಕನ್ನಡ ಚಲನ ಚಿತ್ರರಂಗ ಎಂದರೆ ಅದು ಕುಮಾರ ತ್ರಯರದ್ದಾಗಿತ್ತು. ರಾಜಕುಮಾರ್, ಉದಯ್ ಕುಮಾರ್ ಮತ್ತು ಕಲ್ಯಾಣ್ ಕುಮಾರ್ ಅವರುಗಳದ್ದೇ ಪ್ರಾಭಲ್ಯವಿದ್ದಾಗ ಅಂತಹ ಪ್ರಭಾವಿಗಳ ಮಧ್ಯೆ ಇತರರು ತಮ್ಮ ಛಾಪನ್ನು ಮೂಡಿಸುವುದು ಸಾಧ್ಯವೇ ಇಲ್ಲಾ ಎನ್ನುವವರೇ ಹೆಚ್ಚಾಗಿರುವಾಗ ಎತ್ತರದ ನಿಲುವಿನ ಸುರದ್ರೂಪಿಯಷ್ಟೇ ಅಲ್ಲದೇ ಅತ್ಯಂತ ಸುಂದರವಾದ ಉಚ್ಚಾರದ ಶಾರಿರವನ್ನು ಹೊಂದಿದ್ದ ನಟನೊಬ್ಬ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಕನ್ನಡಿಗರ ಹೃದಯವನ್ನು ಗೆದ್ದದ್ದಲ್ಲದೇ ಮುಂದಿನ ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಸೈ… Read More ಕಲಾತಪಸ್ವಿ ಡಾ. ರಾಜೇಶ್

ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ