ಅವರೇಕಾಳು ಉಪ್ಪಿಟ್ಟು

ಹೇಳೀ ಕೇಳಿ ಇದು ಮಾಗಿಯ ಕಾಲ. ಬೆಳ್ಳಂಬೆಳಿಗ್ಗೆ ಮಂಜಿನ ವಾತಾವರಣವಿದ್ದು ಚೆನ್ನಾಗಿ ಇಬ್ಬನಿ ಬೀಳುತ್ತಿರುತ್ತದೆ. ಅಂತಹ ಇಬ್ಬನಿಯನ್ನೇ ಹೀರಿಕೊಂಡು ಚೆನ್ನಾಗಿ ಬೆಳೆದ ಘಮ್ಮನೆಯ ಸೊಗಡಿನ ಮಣಿ ಮಣಿ

Continue reading