ಪದ್ಮ ಪ್ರಶಸ್ತಿಗೆ ಅರ್ಹತೆ ಏನು?
ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?