ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಿಕೋದ್ಯಮದಲ್ಲಿ ಆಸ್ತಕ್ತಿಹೊಂದಿದ್ದಂತಹ ವ್ಯಕ್ತಿಯೊಬ್ಬ ಅಚಾನಕ್ ಆಗಿ ರಾಜಕೀಯ ಪ್ರವೇಶಿಸಿಸಿ, ದೇಶ ಕಂಡ ಅಪರೂಪದ ರಾಜಕಾರಣಿ ಎನಿಸಿಕೊಂಡಿದ್ದಲ್ಲದೇ, ಒಬ್ಬ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಟ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್