ಮಾವಳ್ಳಿ ಟಿಫನ್ ರೂಂ (MTR)

ಸುಮಾರು 99 ವರ್ಷಗಳ ಹಿಂದೆ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯ ಮಾವಳ್ಳಿಯಲ್ಲಿ ಸಣ್ಣದಾಗಿ ಆರಂಭವಾದ ಮಾವಳ್ಳಿ ಟಿಫನ್ ರೂಂ ಇಂದು ಎಂಟಿಆರ್ ಹೆಸರಿನಲ್ಲಿ, ಬೆಂಗಳೂರು, ಉಡುಪಿ, ಮೈಸೂರು, ಸಿಂಗಾಪುರ್, ಕೌಲಾಲಂಪುರ್, ಲಂಡನ್ ಮತ್ತು ದುಬೈನಲ್ಲಿಯೂ ಸಹಾ ಶಾಖೆಗಳನ್ನು ಹೊಂದಿರುವುದಲ್ಲದೇ, ಸಿದ್ಧ ಪಡಿಸಿದ ಬಗೆ ಬಗೆಯ ಮಸಾಲೆ ಮತ್ತು ರೆಡಿ ಟು ಈಟ್ ಪದಾರ್ಥಗಳಲ್ಲಿ ವಿಶ್ವವಿಖ್ಯಾತಿ ಪಡೆದಿದೆ.

ಅಂತಹ ವಿಶ್ವವಿಖ್ಯಾತ ಎಂಟಿಆರ್ ಬೆಳೆದು ಬಂದ ದಾರಿ ಮತ್ತು ಮಾಡಿರುವ ಸಾಧನೆಗಳ ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಾವಳ್ಳಿ ಟಿಫನ್ ರೂಂ (MTR)

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಉಡುಪಿ ಉಪಹಾರ ಗೃಹ

ಉಡುಪಿ ಎಂದೊಂಡನೆಯೇ ಆಸ್ಥಿಕರಿಗೆ ಉಡುಪಿಯ ಶ್ರೀ ಕೃಷ್ಣ, ಅಷ್ಟ ಮಠಗಳು, ಸಂಸ್ಕೃತ-ವೇದ ಪಾಠ ಶಾಲೆಗಳು,  ರಥದ ಬೀದಿ, ಇತ್ತೀಚೆಗೆ ಅಗಲಿದ ಪೇಜಾವರ ಶ್ರೀಗಳು ನೆನಪಿಗೆ ಬಂದರೆ, ವಾಣಿಜ್ಯೋದ್ಯಮಿಗಳಿಗೆ  ಅವಿಭಜಿತ ದಕ್ಷಿಣ ಕರ್ನಾಟಕದ ಭಾಗವಾಗಿ ಉಡುಪಿಯಿಂದಲೇ ಆರಂಭವಾಗಿ ಇಂದು ಹಲವಾರು ರಾಷ್ಟ್ರೀಕೃತ ಬ್ಯಾಂಕಿನೊಂದಿಗೆ ವಿಲೀನವಾಗಿ ಹೋದ, ಕೆನರ ಬ್ಯಾಂಕ್, ವಿಜಯ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕುಗಳು ನೆನಪಾಗುತ್ತದೆ.  ಇನ್ನು  ತಿಂಡಿ ಪೋತರಿಗೆ ಉಡುಪಿ ಎಂದೊಡನೆ ನೆನಪಿಗೆ ಬರುವುದೇ, ಉಡುಪಿ ಶ್ರೀಕೃಷ್ಣ ಮಠದ ಭೋಜನಶಾಲೆ ಮತ್ತು  ರಾಜ್ಯಾದ್ಯಂತ, ದೇಶಾದ್ಯಂತ… Read More ಉಡುಪಿ ಉಪಹಾರ ಗೃಹ

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಹನಿಗವನ ಚಕ್ರವರ್ತಿ ಎಚ್. ಡುಂಡಿರಾಜ್

ರವಿ ಕಾಣದ್ದನ್ನು ಕವಿ ಕಂಡ ಎನ್ನುವ ಮಾತು ಎಲ್ಲರಿಗೂ ತಿಳಿದೇ ಇದೆ. ಆದೇ ಕವಿ ಸಾಲು ಸಾಲುಗಳಲ್ಲಿ ಹೇಳುವುದನ್ನು ಕೆಲವೇ ಕೆಲವು ಸಾಲುಗಳಲ್ಲಿ ಹನಿಗವಿ ಹೇಳುತ್ತಾನೆ ಎಂದು ಹೇಳಿದರೂ ತಪ್ಪಾಗದು ಕನ್ನಡದಲ್ಲಿ60-70ರ ದಶಕದಲ್ಲಿ ದಿನಕರದೇಸಾಯಿಗಳು ಚುಟುಕು ಕವಿ ಎಂದು ಹೆಸರಾಗಿದ್ದರೆ, ಸದ್ಯದಲ್ಲಿ ಚುಟುಕು ಚಕ್ರವರ್ತಿ, ಹನಿಗವನಗಳ ರಾಜ ಎಂಬೆಲ್ಲಾ ಕೀರ್ತಿ ಖಂಡಿತವಾಗಿಯೂ ಶ್ರೀ ಎಚ್. ಡುಂಡಿರಾಜ್ ಅವರಿಗೇ ಸಲ್ಲುತ್ತದೆ ಎಂದರೆ ಅತಿಶಯವೇನಲ್ಲ. ಪದ್ಯ ಹಾಗೂ ಗದ್ಯ ಎರಡರಲ್ಲೂ ಗಣನೀಯ ಕೃಷಿಮಾಡಿರುವ ಸಮಕಾಲೀನ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ… Read More ಹನಿಗವನ ಚಕ್ರವರ್ತಿ ಎಚ್. ಡುಂಡಿರಾಜ್

ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಉಡುಪಿ ಅಂದ ತಕ್ಷಣ ನಮಗೆ ನೆನಪಾಗೋದು ಶ್ರೀಕೃಷ್ಣ ಪರಮಾತ್ಮ ಕನಕನ ಕಿಂಡಿ, ಆಷ್ಟ ಮಠಗಳು ಮತ್ತು ಅಲ್ಲಿನ ದಾಸೋಹ. ಇವೆಲ್ಲವ್ವಕ್ಕೂ ಕಳಸ ಪ್ರಾಯವಾಗಿ, ಇಡೀ ದೇಶಕ್ಕೆ ಉಡುಪಿಯನ್ನು ಹೆಚ್ಚಾಗಿ ಪರಿಚಯಿಸಿದ ಮತ್ತು ದೇಶಾದ್ಯಂತ ಎಲ್ಲೇ ಧಾರ್ಮಿಕ ಚಟುವಟಿಕೆಗಳು ನಡೆಯಲಿ ಆಥವಾ ಧರ್ಮಾಧಾರಿತ ಯಾವುದೇ ಸಮಸ್ಯೆಗಳಾದಲ್ಲಿ ಅದಕ್ಕೆ ಪರಿಹಾರವಾಗಿ ಉಡುಪಿಯತ್ತಲೇ ಮುಖಮಾಡುವ ಹಾಗೆ ಮಾಡಿದ ಕೀರ್ತಿ ಪೇಜಾವರ ಶ್ರೀಗಳಾದ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥರಿಗೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ. ಕೇವಲ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ… Read More ಪೇಜಾವರ  ಶ್ರೀ ವಿಶ್ವೇಶ ತೀರ್ಥರು