ದಿಢೀರ್ ಟೋಮ್ಯಾಟೋ ಬಿಸಿ ಉಪ್ಪಿನಕಾಯಿ
ದಕ್ಷಿಣ ಭಾರತೀಯ ಪಾಕಶಾಸ್ತ್ರದಲ್ಲಿ ಟೋಮ್ಯಾಟೋ ಹಣ್ಣುಗಳಿಗೆ ಬಹಳ ಪ್ರಾಶಸ್ತ್ಯ. ಯಾವುದೇ ತರಕಾರಿಗಳೊಂದಿಗೆ ಟೋಮ್ಯಾಟೋ ಹಣ್ಣುಗಳು ಸುಲಭವಾಗಿ ಒಗ್ಗಿಕೊಂಡು ಹೋಗುತ್ತದೆ ಇಲ್ಲವೇ ಕೇವಲ ಟೋಮ್ಯಾಟೋ ಹಣ್ಣುಗಳಿಂದಲೇ, ಬಗೆ ಬಗೆಯ ಸಾರುಗಳು, ಗೊಜ್ಜುಗಳನ್ನು ತಯಾರಿಸಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಟೋಮ್ಯಾಟೋ ಬಹಳ ಸುಲಭದಲ್ಲಿ ಎಲ್ಲೆಡೆಯೂ ಸಿಗುತ್ತಿರುವ ಕಾರಣ, ಬಿಸಿ ಬಿಸಿ ಅನ್ನ, ದೋಸೆ, ಚಪಾತಿಗಳ ಜೊತೆ ನೆಂಚಿಕೊಂಡು ತಿನ್ನಬಹುದಾದ ಅತ್ಯಂತ ಆರೋಗ್ಯಕರವಾದ, ರುಚಿಕರವಾದ ಮತ್ತು ಥಟ್ ಅಂತ ಮಾಡಬಹುದಾದ ಟೋಮ್ಯಾಟೋ ಹಣ್ಣಿನ ದಿಢೀರ್ ಬಿಸಿ ಉಪ್ಪಿನಕಾಯಿ ಮಾಡುವುದುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ… Read More ದಿಢೀರ್ ಟೋಮ್ಯಾಟೋ ಬಿಸಿ ಉಪ್ಪಿನಕಾಯಿ