ಉಸರೀಕಾಯಿ (ಸುಂಡಕಾಯಿ) ವತ್ತ ಕೊಳಂಬು
ತಮಿಳುನಾಡಿನ ಯಾವುದೇ ಸಮಾರಂಭಗಳಿಗೆ ಹೋದಲ್ಲಿ ಅಥವಾ ಹೋಟೆಲ್ಗಳಲ್ಲಿ ಉಣಬಡಿಸುವ ಸಾಂಪ್ರದಾಯಿಕ ಅಡುಗೆಯಾದ ಉಸುರೀಕಾಯಿ (ಸುಂಡಕಾಯಿ) ವತ್ತ ಕೊಳಂಬು ಮಾಡುವುದನ್ನು ನಮ್ಮ ಅನ್ನಪೂರ್ಣ ಮಾಲಿಕೆಯಲ್ಲಿ ತೋರಿಸಿ ಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ವತ್ತ ಕೊಳಂಬು ಮಾಡಲು ಅವಶ್ಯವಾಗಿರುವ ಪುಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಕಡಲೇಬೇಳೆ – 2 ಚಮಚ ಉದ್ದಿನಬೇಳೆ- 2 ಚಮಚ ದನಿಯ- 1 ಚಮಚ ಮೆಂತ್ಯ- 1 ಚಮಚ ಮೆಣಸು- 1 ಚಮಚ ಜೀರಿಗೆ- 1 ಚಮಚ ಒಣಮೆಣಸಿನಕಾಯಿ – 5-6… Read More ಉಸರೀಕಾಯಿ (ಸುಂಡಕಾಯಿ) ವತ್ತ ಕೊಳಂಬು