ಮಸಾಲೆಗಳ ರಾಜ ಎಂಡಿಹೆಚ್ ಧರಂಪಾಲ್ ಗುಲಾಟಿ
ಪ್ರಪಂಚಾದ್ಯಂತ ನಾನಾ ಕಾರಣಗಳಿಂದಾಗಿ ಹರಡಿರುವ ಭಾರತೀಯರು ಉಳಿದೆಲ್ಲಾ ವಿಷಯಗಳಲ್ಲೂ ಅಲ್ಲಿಯ ಸ್ಥಳೀಯತನಕ್ಕೆ ಒಗ್ಗಿಕೊಂಡರೂ, ಊಟದ ವಿಷಯದಲ್ಲಿ ಮಾತ್ರಾ, ಇನ್ನೂ ಭಾರತೀಯತೆಯನ್ನು ಬಿಟ್ಟಿಲ್ಲ ಎಂದರೆ ತಪ್ಪಾಗಲಾರದು. ಪಿಜ್ಜಾ, ಪಾಸ್ತ ಬರ್ಗರ್ ಎಷ್ಟೇ ತಿಂದರೂ ಉತ್ತರ ಭಾರತೀಯರಾದರೆ ರೊಟ್ಟಿ ದಾಲ್ ಇನ್ನು ದಕ್ಷಿಣ ಭಾರತೀಯರಾದರೇ ಅನ್ನಾ ಸಾರು ಮೊಸರನ್ನ ತಿಂದರೇನೇ ಅವರಿಗೆ ಒಂದು ರೀತಿಯ ಸಂತೃಪ್ತಿ. ಹಾಗಾಗಿಯೇ ಭಾರತದಿಂದ ವಿದೇಶಕ್ಕೆ ಹೋಗುವ ಬಹುತೇಕರು ತಮ್ಮ ಚೀಲದಲ್ಲಿ ಭಾರತೀಯ ಸಾಂಬಾರು ಪುಡಿಗಳನ್ನು ತೆಗೆದುಕೊಂಡೇ ಹೋಗುತ್ತಿದ್ದರು. ಆ ಮೂಲಕ ಅಮ್ಮನ ಕೈರುಚಿಯನ್ನು ವಿದೇಶದಲ್ಲೂ… Read More ಮಸಾಲೆಗಳ ರಾಜ ಎಂಡಿಹೆಚ್ ಧರಂಪಾಲ್ ಗುಲಾಟಿ