ಕಾರ್ಗಿಲ್ ವಿಜಯ್ ದಿವಸ್‌

ಹಿಮಾಲಯದ ಬೆಟ್ಟಗುಡ್ಡಗಳಿಂದ ಆವೃತವಾದ ಲಢಾಕ್ಕಿನ ಭೂಭಾಗವಾದ ಕಾರ್ಗಿಲ್‌ ಕಾಶ್ಮೀರದ ರಾಜಧಾನಿ ಶ್ರೀನಗರದಿಂದ ಸುಮಾರು 205 ಕಿ.ಮೀ. ದೂರದಲ್ಲಿದೆ. ಲೇಹ್‌ ಮತ್ತು ಶ್ರೀನಗರವನ್ನು ಸಂಪರ್ಕಿಸುವ ಏಕೈಕ ರಾಷ್ಟ್ರೀಯ ಹೆದ್ದಾರಿ 1 ಕಾರ್ಗಿಲ್‌ ಮೂಲಕವೇ ಹಾದುಹೋಗುವುದಲ್ಲದೇ, ವಿಶ್ವದ ಅತ್ಯಂತ ಎತ್ತರದ ಯುದ್ಧ ಭೂಮಿ ಸಿಯಾಚಿನ್‌ಗೂ ಇದೇ ಹೆದ್ದಾರಿಯ ಮೂಲಕವೇ ಹೋಗಬೇಕಾಗಿದೆ. ಇಂತಹ ಕಾರ್ಗಿಲ್‌ ಪ್ರದೇಶದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿರೇಖೆ ಲೈನ್‌ ಆಫ್‌ ಕಂಟ್ರೋಲ್‌ (ಎಲ್‌ಒಸಿ) ಇದ್ದು ಚಳಿಗಾಲದಲ್ಲಿ ಉಷ್ಣಾಂಶ ಮೈನಸ್‌ 48 ಡಿಗ್ರಿ ಸೆಲ್ಸಿಯಸ್‌ವರೆಗೂ ಇಳಿಯುವ ಕಾರಣ… Read More ಕಾರ್ಗಿಲ್ ವಿಜಯ್ ದಿವಸ್‌