ವೈಕುಂಠ ಏಕಾದಶಿ  

ಏಕಾದಶಿ ಎಂದರೆ 11ನೇಯ ದಿನವಾಗಿದ್ದು, ನಮ್ಮ ಹಿಂದೂ ಪಂಚಾಂಗದಲ್ಲಿ ಪ್ರತಿ 15 ದಿನಕ್ಕೊಮ್ಮೆ (ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷ) ಹನ್ನೊಂದನೆಯ ದಿನಕ್ಕೆ ಏಕಾದಶಿ ಬರುತ್ತದೆ. ಈ ದಿನದಂದು ಬಹುತೇಕ ಆಸ್ತಿಕರು ಕಟ್ಟು ನಿಟ್ಟು ಉಪವಾಸವನ್ನು ಮಾಡುತ್ತಾ ಭಗವಂತನ ಧ್ಯಾನದಲ್ಲಿ ನಿರತರಾಗಿರುವುದು ಅನೂಚಾನಾಗಿ ನಡೆದುಕೊಂಡು ಬಂದಿರುವ ಪದ್ದತಿಯಾಗಿದೆ. ಹೀಗೆ ಚೈತ್ರ ಮಾಸದ ಕಾಮದಾ ಏಕಾದಶಿ, ಆಷಾಢ ಮಾಸದ ಏಕಾದಶಿ, ಪುಷ್ಯ ಮಾಸದ ವೈಕುಂಠ ಏಕಾದಶಿ, ಫಾಲ್ಗುಣದ ಪಾಪ ವಿಮೋಚನೀ ಏಕಾದಶಿಯವರೆಗೂ ಹೀಗೆ ವರ್ಷವಿಡೀ ಬರುವ ಏಕಾದಶಿಗಳಿಗೆ ಅದರದ್ದೇ… Read More ವೈಕುಂಠ ಏಕಾದಶಿ