ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು