ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ

ಜಾತಕಗಳಲ್ಲಿನ ಸರ್ಪದೋಷ ಅಥವಾ ನಾಗದೋಷ, ಕಾಳಸರ್ಪದೋಷ ಇತ್ಯಾದಿ ದೋಷಗಳ ಕಾರಣದಿಂದ ಅನಾರೋಗ್ಯ, ತಡವಿವಾಹ, ವೈವಾಹಿಕ ಸುಖಭಂಗ, ಸಂತಾನಹೀನತೆ ಉದ್ಯೋಗದಲ್ಲಿ ಅಸಮಾಧಾನ ,ಇತ್ಯಾದಿ ತೊಂದರೆಗಳನ್ನು ಅನುಭವಿಸುತ್ತಿರುವವರು ದೋಷಗಳಿಗೆ ಪರಿಹಾರಕ್ಕಾಗಿ ಜ್ಯೋತಿಷ್ಯದ ಮೊರೆ ಹೊಕ್ಕಾಗ ಬಹುತೇಕ ಜ್ಯೋತಿಷ್ಯರು ಮೊದಲು ಸೂಚಿಸುವುದೇ,  ಕರ್ನಾಟಕದಲ್ಲಿರುವ ಅತ್ಯಂತ ಪವಿತ್ರವಾದ ನಾಗರೂಪದಲ್ಲಿರುವ ಸುಬ್ರಹ್ಮಣ್ಯಸ್ವಾಮಿಯ ದೇವಸ್ಥಾನವಿರುವ ಶ್ರೀ ಕ್ಷೇತ್ರ ಕ್ಕುಕ್ಕೆ ಸುಬ್ರಹ್ಮಣ್ಯವನ್ನು. ಹಾಗಾಗಿ ಪ್ರಪಂಚದ ನಾನಾ ಮೂಲೆಗಳಿಂದ ಆಸ್ತಿಕ ಮಹಾಶಯರು ಇಲ್ಲಿಗೆ ಬಂದು ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ, ಇತ್ಯಾದಿ ಸೇವೆ ಸಲ್ಲಿಸಿ ದೋಷಮುಕ್ತರಾಗಿ ಸುಖಜೀವನ ನಡೆಸುತ್ತಿದ್ದಾರೆ. ಭಕ್ತರ… Read More ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ