ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಭಾರತೀಯರ ಶ್ರದ್ಧಾ ಕೇಂದ್ರವಾಗಿದ್ದ ಕಾಶ್ಮೀರದ ಶಾರದಾ ದೇವಿ ಪೀಠ, 1947ರ ದೇಶ ವಿಭಜನೆಯ ಸಮಯದಲ್ಲಿ ಪಾಕೀಸ್ಥಾನದ ಭಾಗವಾಗಿ, ಅಲ್ಲಿನ ಮತಾಂಧರ ಅಟ್ಟಹಾಸದಿಂದ ನುಚ್ಚುನೂರಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕೂಗಳತೆ ದೂರದಲ್ಲೇ ತೀತ್ವಾಲ್ ಎಂಬ ಸ್ಥಳದಲ್ಲೇ ಹಿಂದಿದ್ದ ಶಾರದಾ ಮಂದಿರದ ತದ್ರೂಪಿನಂತಹ ಮಂದಿರ, ಶೋಭಕೃತ್ ನಾಮ ಸಂವತ್ಸರದ ಚೈತ್ರ ಶುದ್ಧ ಪ್ರತಿಪದೆಯಂದು ದೇಶದ ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆಯಾದ ಸಂಭ್ರಮದ ರಸಕ್ಷಣಗಳು ಇದೋ ನಿಮಗಾಗಿ… Read More ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ಪುಲ್ವಾಮ ಧಾಳಿ

ಫೆಬ್ರವರಿ 14 ಎಂದ ತಕ್ಷಣ ಇಂದಿನ ಯುವ ಜನಾಂಗಕ್ಕೆ ನೆನಪಿಗೆ ಬರುವುದೇ ಪ್ರೇಮಿಗಳ ದಿನ ಹಾಗಾಗಿ ಗುಲಾಬಿ ಹಿಡಿದು ತಮ್ಮ ಪ್ರೇಮಿಗಳಿ ಸೆರಗು ಸುತ್ತುವುದರಲ್ಲೇ ಸಮಯ ಕಳೆಯುತ್ತಿದ್ದರೆ, ನಿಜವಾದ ಭಾರತೀಯರಿಗೆ ಮಾತ್ರಾ ಈ ದಿನ ಅತ್ಯಂತ ಕರಾಳ ದಿನವಾಗಿದ್ದು, 2019ರಂದು ಇದೇ ದಿನ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ, ಭದ್ರತಾ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದ ವಾಹನಕ್ಕೆ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಬಳಿಯ ಲೆಥೋರ್ ಪುರದಲ್ಲಿ ಆತ್ಮಹತ್ಯಾ ಬಾಂಬರ್ ವಾಹನದಿಂದ ನಡೆಸಿದ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ 40… Read More ಪುಲ್ವಾಮ ಧಾಳಿ

ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

1947ರಲ್ಲಿ ಬ್ರಿಟೀಷರು ಈ ದೇಶದಿಂದ ಹೊರ ಹೋಗುವಾಗ ಕೆಲವು ಪಟ್ಟಭಧ್ರ ಸ್ವಾರ್ಥ ಹಿತಾಸಕ್ತಿಯಾಗಿ ನಮ್ಮ ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಎರಡು ಭಾಗಗಳಾಗಿ (ನಂತರ ಅದು ಮೂರು ಭಾಗಗಳಾಗಿದೆ) ತುಂಡರಿಸಿ ಭಾರತ ಮತ್ತು ಪಾಕೀಸ್ಥಾನ ಎಂಬ ಎರಡು ಸ್ವತಂತ್ರ ದೇಶಗಳ ಕಾರಣಕ್ಕೆ ಕಾರಣವಾಗಿರುವುದು ಆದಾದ ನಂತರ ಹತ್ತು ಹಲವು ಬಾರಿ ಕಾಲು ಕೆರೆದುಕೊಂಡು ಭಾರತದ ಮೇಲೆ ಬಂದ ಪಾಪಿಗಳಿಗೆ ಭಾರತದ ಕೆಚ್ಚೆದೆಯ ಸೈನಿಕರು ತಕ್ಕ ಉತ್ತರವನ್ನೇ ನೀಡಿರುವುದು ಈಗ ಇತಿಹಾಸ. ಇಷ್ಟೆಲ್ಲಾ ಹೊಡೆತಗಳಿಂದ ಬುದ್ಧಿ ಕಲಿಯದ ಪಾಪೀಸ್ಥಾನ ಪದೇ… Read More ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ