ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ
ಸಾಧಾರಣವಾಗಿ ಹಿಂದಿನಕಾಲದಲ್ಲಿ ಮಕ್ಕಳಿರಲವ್ವಾ ಮನೆ ತುಂಬಾ ಎನ್ನುವ ಗಾದೆ ಮಾತನ್ನು ಸಹಜವಾಗಿ ಕೇಳಿರುತ್ತಿದ್ದೆವು. ಅಂದೆಲ್ಲಾ ಮನೆ ತುಂಬಾ ಹೇಗೆ ಮಕ್ಕಳು ಇರುತ್ತಿದ್ದರೋ ಅದೇ ರೀತಿ ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ ಎನ್ನುವುದನ್ನೂ ಅಕ್ಷರಶಃ ಪಾಲಿಸಿಕೊಂಡು ಬರುತ್ತಿದ್ದರು. ಮನೆ ಮುಂದೆ ಅಥವಾ ಕೈ ತೋಟದಲ್ಲಿ ತೆಂಗಿನ ಮರ, ಹೂವು, ಹಣ್ಣುಗಳ ಗಿಡಗಳಿದ್ದರೆ ಮನೆಗೆ ಅದೇನೋ ಶೋಭೆ. ಆ ಮರ ಗಿಡಗಳ ನಿತ್ಯಹರಿದ್ವರ್ಣ ಬಣ್ಣ ಮನೆಗೆ ವಿಶೇಷ ಕಳೆಯನ್ನು ನೀಡುವುದಲ್ಲದೇ, ತರಕಾರಿ ಹೂವು ಹಣ್ಣು ಕಾಯಿಗಳನ್ನು ಕೊಡುವುದರ… Read More ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ