ಹಬ್ಬದ ಸಡಗರ ಸಂಭ್ರಮ

ಎಲ್ಲಾ ಹಬ್ಬಗಳ ಆಚರಣೆಯ ಸಂದರ್ಭದಲ್ಲಿಯೂ ಇಂದು ವಿಶ್ವಾದ್ಯಂತ, ದೇಶಾದ್ಯಂತ, ನಾಡಿನಾದ್ಯಂತ ….. ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು ಎಂದು ದೃಶ್ಯ ಮತ್ತು ಮುದ್ರಣ ಮಾದ್ಯಮದಲ್ಲಿ ಕೇಳುವುದು ಮತ್ತು ಓದುವುದು ನಮಗೆಲ್ಲಾ ತಿಳಿದ ವಿಷಯವೇ ಸರಿ. ಹಾಗಾದರೆ ಆ ಸಡಗರ ಮತ್ತು ಸಂಭ್ರಮ ಎಂದರೆ ಏನು? ಅದು ಹೇಗೆ ಇರುತ್ತದೆ ಎಂಬುದನ್ನು ಆಲೋಚಿಸುತ್ತಿರುವಾಗಲೇ ಮೂಡಿದ ಲೇಖವವೇ ಇದು. ಹಬ್ಬಗಳ ವಿಷಯಕ್ಕೆ ಬಂದಾಗ, ಸಡಗರ ಮತ್ತು ಸಂಭ್ರಮ ಎರಡೂ ಜೋಡಿ ಪದಗಳು. ಸಡಗರ ಹಬ್ಬದ ಹಿಂದಿನ ಪ್ರಕ್ರಿಯೆಗಳಾದರೆ, ಸಂಭ್ರಮ ಹಬ್ಬ… Read More ಹಬ್ಬದ ಸಡಗರ ಸಂಭ್ರಮ