ಥೈಲ್ಯಾಂಡ್ ಕ್ರಾಬಿ ಟೈಗರ್ ಗುಹೆ (ವಾಟ್ ಥಾಮ್ ಸುವಾ)
ಹೇಳಿ ಕೇಳಿ ಥೈಲ್ಯಾಂಡ್ ದೈವದತ್ತವಾದ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಹ ದೇಶ ಎಂದರೂ ತಪ್ಪಾಗಲಾರದು. ಭಗವಂತ ಬಹಳ ಸಮಯ ಮಾಡಿಕೊಂಡು ಒಂದೊಂದು ದ್ವೀಪಗಳನ್ನು ಸೃಷ್ಟಿ ಮಾಡಿದಂತಿದೆ. ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ದಕ್ಷಿಣಕ್ಕೆ ಸುಮಾರು ರಸ್ತೆಯ ಮೂಲಕ ಕ್ರಮಿಸಿದರೆ 783 ಕಿ.ಮೀ ದೂರದಲ್ಲಿರುವ ವಿಮಾನದಲ್ಲಿ ಸುಮಾರು ಒಂದು ಘಂಟೆಯಲ್ಲಿ ತಲುಪಬಹುದಾದ ಅತ್ಯಂತ ರಮಣೀಯ ದ್ವೀಪವಾದ ಕ್ರಾಬಿ ನದಿಯ ಮತ್ತು ಸಮುದ್ರದ ತಟದಲ್ಲಿರುವ ಕ್ರಾಬಿ (ಥೆಸಾಬನ್ ಮುವಾಂಗ್) ದ್ಚೀಪವನ್ನು ಸ್ವಲ್ಪ ಸುತ್ತಿ ಹಾಕಿ ಬರೋಣ. ಸುಮಾರು 60-70 ಸಾವಿರ ಜನಸಂಖ್ಯೆ ಇರುವ… Read More ಥೈಲ್ಯಾಂಡ್ ಕ್ರಾಬಿ ಟೈಗರ್ ಗುಹೆ (ವಾಟ್ ಥಾಮ್ ಸುವಾ)