ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಕ್ಷಮಯಾಧರಿತ್ರೀ

ಇಡೀ ದೇಶವೇ ಲಾಕೌಟ್ ಆಗಿ ಎಲ್ಲವೂ ಬಂದ್ ಆದಾಗ ನಮ್ಮ ಕ್ಷೇಮಕ್ಕಾಗಿ ಮಮ್ಮಲ ಮರುಗುವುದೇ. ನಮ್ಮ ದೇಶ ಮತ್ತು ನಮ್ಮ ಮನೆ. ಎರಡು ಜೀವಗಳು ಮಾತ್ರಾ ನಮ್ಮೆಲ್ಲಾ ತಪ್ಪುಗಳನ್ನೂ ಮನ್ನಿಸಿ ಒಪ್ಪಿಕೊಳ್ಳಲು ಸಿದ್ಧವಾಗಿರುತ್ತವೆ ಒಂದು ಹೆತ್ತ ತಾಯಿ ಮತ್ತೊಂದು ಕಟ್ಟಿಕೊಂಡ ಮಡದಿ. ಯಾವ ಬಂದ್ ಲೆಕ್ಕಿಸದೇ, ವರ್ಷದ ಮುನ್ನೂರೈವತ್ತೈದು ದಿನಗಳೂ, ದಿನದ ಇಪ್ಪತ್ನಾಲ್ಕು ಗಂಟೆಗಳೂ ನಮಗೆ ಆಶ್ರಯ ನೀಡಿರುವ ದೇಶ, ನಮಗೆ ಜನ್ಮ ನೀಡಿದ ತಾಯಿ ಮತ್ತು ಸಲಹುತ್ತಿರುವ ಮಡದಿ, ಈ ಕ್ಷಮಯಾಧರಿತ್ರೀಗಳಿಗೆ ಮತ್ತು ಅನ್ನಪೂರ್ಣೆಯರಿಗೆ ನಮ್ಮ… Read More ಕ್ಷಮಯಾಧರಿತ್ರೀ

ಸ್ತ್ರೀ ! ಕ್ಷಮಯಾಧರಿತ್ರಿ!!

ಹುಡುಗಿಯರು ಕಲಿಯುತ್ತಿರುವ ಪ್ರೌಢಶಾಲೆಯ ಅಧ್ಯಾಪಿಕೆಯಾಗಿದ್ದಳು ಆಕೆ… ಪಾಠ ಹೇಳಿ ಕೊಡಲು ಸಮರ್ಥರಾದ ಅಧ್ಯಾಪಿಕೆಯರಲ್ಲಿ ಒಬ್ಬಳಾಗಿದ್ದಳು ಮತ್ತು ಚೆಲುವೆಯಾಗಿದ್ದಳು ಆಕೆ… ಆಕೆಯ ಮದುವೆ ಆಗಿರಲಿಲ್ಲ…. ಒಂದು ದಿನ ತರಗತಿಯ ಹೆಣ್ಣು ಮಕ್ಕಳು ಆ ಟೀಚರ್ ಹತ್ತಿರ ಕೇಳಿದರು – “ ಮಿಸ್.. ನೀವು ಮದುವೆಯಾಗದೇ ಇರೋದು ಯಾಕೆ…?” ಟೀಚರ್ ಹೇಳಿದರು – ” ನಾನೊಂದು ಕಥೆ ಹೇಳುತ್ತೇನೆ. ಎಲ್ಲರೂ ಶ್ರಧ್ಧೆಯಿಂದ ಕೇಳಬೇಕು…” ಟೀಚರ್ ಕಥೆ ಶುರು ಮಾಡಿದರು – ಒಂದು ಮನೆಯಲ್ಲಿ ನಾಲ್ಕು ಹೆಣ್ಣು ಮಕ್ಕಳಿದ್ದರು… ಐದನೆಯ ಬಾರಿಯೂ… Read More ಸ್ತ್ರೀ ! ಕ್ಷಮಯಾಧರಿತ್ರಿ!!