ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ
ಬೆಂಗಳೂರಿನ ಹೃದಯಭಾಗದಲ್ಲಿರುವ ಪುರಭವನಕ್ಕೆ ಸರ್ ಕೆ.ಪಿ.ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎಂಬ ಹೆಸರು ಇಡಲು ಕಾರಣವೇನು? ಆ ಕಟ್ಟಡದ ಇತಿಹಾಸ ಮತ್ತು ವೈಶಿಷ್ಟ್ಯತೆಗಳೇನು? ಆ ಕಟ್ಟಡದ ಮುಂದೆಯೇ ಪ್ರತಿಭಟನೆಗಳು ಏಕೆ ನಡೆಯುತ್ತವೆ? ಸರ್ ಪುಟ್ಟಣ್ಣ ಚೆಟ್ಟಿ ಎಂದರೆ ಯಾರು? ಅವರ ಯಶೋಗಾಧೆ ಏನು? ಎಂಬೆಲ್ಲಾ ಕುತೂಹಲಕಾರಿ ವಿಷಯಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ