ಪ್ರಜಾಪ್ರಭುತ್ವ ಮತ್ತು ಅದರ ಅಣಕ
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ