ದುಡುಕಿದರೇ ದತ್ತಾ ವೈ ಎಸ್ ವಿ
ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ