ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ
ಪ್ರತೀ ಬಾರೀ ಓಲಂಪಿಕ್ಸ್ ಕ್ರೀಡಾಕೂಟಗಳು ನಡೆದಾಗ ಪದಕಗಳ ಪಟ್ಟಿಯಲ್ಲಿ ಅಮೇರಿಕಾ, ಚೀನಾ, ಜಪಾನ್ ದೇಶಗಳದ್ದೇ ಪ್ರಾಬಲ್ಯ ಮೆರೆದು, ನಮ್ಮ ಭಾರತವನ್ನು ಕೆಳಗಿನ ಸ್ಥಾನದಲ್ಲಿ ನೋಡುತ್ತಿದ್ದಾಗ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿಯೂ ಥಟ್ ಅಂತಾ ಮೂಡಿ ಬರುವುದೇ ನಾವೂ ನಮ್ಮ ದೇಶದ ಪರಿಸ್ಥಿತಿ ಹೀಗೇಕೆ? ಎನ್ನುವ ನಿರಾಶೆ. ಅದೇ ಗುಂಗಿನಲ್ಲಿ ತÀಮ್ಮೆಲ್ಲಾ ಗೆಳೆಯರೊಡನೇ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಅಸಹನೆಯನ್ನು ವ್ಯಕ್ತಪಡಿಸುವ ಜನರೇನು ಕಡಿಮೆ ಇಲ್ಲ. ಆದರೆ ಈಗಷ್ಟೇ ಸಂಪನ್ನಗೊಂಡ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳ ಪ್ರದರ್ಶನವನ್ನು ಗಮನಿಸಿದರೆ ದೇಶದ… Read More ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ