ಭೀಮನ ಅಮಾವಾಸ್ಯೆ ಅಣ್ಣಾವ್ರ ನೆನಪು
ಕಹಿ ಘಟನೆಗಳನ್ನು ಆದಷ್ಟು ಬೇಗ ಮರೆತು ಬಿಡಬೇಕು ಅಂತಾ ದೊಡ್ಡವರು ಹೇಳ್ತಾರೆ. ಆದ್ರೇ ಏನ್ಮಾಡೋದು? ಕೆಲವೊಂದು ಘಟನೆಗಳು ಒಂದೊಂದು ಜಾಗ ಒಂದೊಂದು ಹಬ್ಬ ಇಲ್ಲವೇ ವಸ್ತುಗಳೊಂದಿಗೆ ತಳುಕು ಹಾಕಿಕೊಂಡಿರುತ್ತದೆ. ಅದನ್ನು ನೋಡಿದ ತಕ್ಷಣವೇ ಥಟ್ ಅಂತಾ ನೆನಪಾಗಿ ಬಿಡುತ್ತವೆ. ಅದೇ ರೀತಿಯಲ್ಲಿ ಭೀಮನ ಅಮಾವಾಸ್ಯೆ ಬಂದ್ರೇ ಗಂಡನ ಪೂಜೆ, ಭಂಡಾರ ಒಡೆಯುವ ಜೊತೆ ವರನಟ ಅಣ್ಣಾವ್ರೇ ನೆನಪಾಗ್ತಾರೆ ನೋಡಿ. ಅದು 2000ನೇ ಇಸವಿ ಜುಲೈ ತಿಂಗಳು ಭೀಮನ ಅಮಾವಾಸ್ಯೆಯ ದಿನ. ನಮ್ಮ ಮನೆಗೆ ಮಹಾಲಕ್ಷ್ಮಿಯಾಗಿ ಮಗಳು ಬಂದು… Read More ಭೀಮನ ಅಮಾವಾಸ್ಯೆ ಅಣ್ಣಾವ್ರ ನೆನಪು