ನಾಟಕ ರತ್ನ ಗುಬ್ಬಿ ವೀರಣ್ಣ
ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ