ತೂಗು ಸೇತುವೆ ಸರದಾರ ಗಿರೀಶ್ ಬಾರದ್ವಾಜ್

ಸೇತುವೆ ಎಂದರೆ ಎರಡು ಭೂಪ್ರದೇಶಗಳು ಅಥವಾ ಸಂಬಂಧಗಳನ್ನು ಬೆಸೆಯುವ ಸುಂದರ ಸಾಧನ. ತ್ರೇತಾಯುಗದಲ್ಲಿ ಸೀತೆಯನ್ನು ರಾವಣ ಅಪಹರಿಸಿ ಲಂಕೆಯಲ್ಲಿ ಇಟ್ಟಿರುವ ವಿಷಯವನ್ನು ಹನುಮಂತ ಪ್ರತ್ಯಕ್ಷಿಸಿ ನೋಡೀ ತಿಳಿಸಿದ

Continue reading