ಶೃಂಗೇರಿ ದಸರಾ

ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ

ಮಂಗಳೂರು ದಸರಾ

ದಸರಾ ಎಂದ ಕೂಡಲೇ ಥಟ್ ಅಂತಾ ನಮಗೆಲ್ಲಾ ನೆನಪಾಗೋದೇ ಮೈಸೂರು ದಸರಾ. ದಸರಾ ನಮ್ಮ ನಾಡ ಹಬ್ಬ. ಕನ್ನಡಿಗರ ಹಬ್ಬ. ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು. ಅಂದು ವಿಜಯನಗರದ ಸಾಮ್ರಾಜ್ಯದಲ್ಲಿ ಕೇವಲ ದಶಮಿಯಂದು ಸೀಮೋಲ್ಲಂಘನ ಮಾಡಿ ಬನ್ನಿ ಮಂಟಪಕ್ಕೆ ಮಾತ್ರವೇ ಸೀಮಿತವಾಗಿದ್ದ… Read More ಮಂಗಳೂರು ದಸರಾ

ಮೈಸೂರಿನ ಜಗ ಜಟ್ಟಿಗಳು

ಕೆಲ ವರ್ಷಗಳ ಹಿಂದೆ ತೆರೆಕಂಡು ಬಾರೀ ಸದ್ದು ಮಾಡುತ್ತಾ, ಅಭೂತಪೂರ್ವವಾಗಿ ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ನೂರುಕೋಟಿಗೂ ಅಧಿಕ ಹಣ ಸಂಗ್ರಹಿಸಿದ ಚಿತ್ರ ಪೈಲ್ವಾನ್. ಈ ಚಿತ್ರಕ್ಕೆಂದೇ ನಟ ಸುದೀಪ್ ಒಂದು ವರ್ಷಕ್ಕೂ ಹೆಚ್ಚಿನ ಕಾಲ ದೇಹವನ್ನು ಹುರಿಗೊಳಿಸಿ ಚಿತ್ರದಲ್ಲಿ ನಿಜವಾಗಿಯೂ ಪೈಲ್ವಾನ್ ರೀತಿಯಲ್ಲೇ ಮಲ್ಲಯುದ್ಧ ಮಾಡಿರುವುದು ತೆರೆಯ ಮೇಲೆ ಎದ್ದು ಕಾಣುತ್ತಿದೆ. ಈ ರೀತಿಯಾಗಿ ಅಪ್ಪಟ ದೇಸೀ ಕಲೆ ಮಲ್ಲ ಯುದ್ದವನ್ನು ಪರದೆಯ ಮೇಲೆ ನೋಡಿ ಸಂತೋಷಪಡುವ ನಾವು ಇದೇ ಕುಸ್ತಿ ಪಂದ್ಯಾವಳಿಗಳು ಪ್ರತೀ ವರ್ಷವೂ… Read More ಮೈಸೂರಿನ ಜಗ ಜಟ್ಟಿಗಳು

ನವರಾತ್ರಿಯ ಆಚರಣೆ ಮತ್ತು ವಿಶೇಷತೆಗಳು

ದಸರಾಹಬ್ಬ ಮೈಸೂರು ಪ್ರಾಂತದ ನಾಡಹಬ್ಬ ಒಂಭತ್ತು ರಾತ್ರಿಗಳು ಸೇರಿ ಒಟ್ಟು ಹತ್ತು ದಿನಗಳು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಹಳೇ ಮೈಸೂರು ಪ್ರಾಂತ್ಯದ ಬಹುತೇಕರ ಮನೆಗಳಲ್ಲಿ ರಾಜಾ ರಾಣಿಯರ ಪಟ್ಟದ ಗೊಂಬೆಗಳ ಜೊತೆ ವಿವಿಧ ರೀತಿಯ ಅಲಂಕಾರಿಕ ಗೊಂಬೆಗಳನ್ನು ಇಟ್ಟು ಜೊತೆಗೆ ಕಳಸ ಮತ್ತು ದೇವಿಯನ್ನಿಟ್ಟು ಬಗೆ ಬಗೆಯ ರೀತಿಯ ಅಲಂಕಾರಗಳನ್ನು ಮಾಡಿ ಪ್ರತೀದಿನವೂ ಭಕ್ತಿಯಿಂದ ನೈವೇದ್ಯ ಮಾಡಿ ಮಕ್ಕಳಿಗೆ ಬೊಂಬೇ ಬಾಗಿಣ ಕೊಡುವುದು ಸಂಪ್ರದಾಯ. ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು,… Read More ನವರಾತ್ರಿಯ ಆಚರಣೆ ಮತ್ತು ವಿಶೇಷತೆಗಳು

ದಸರಾ ಹಬ್ಬ

ದಸರಾ ಹಬ್ಬ  ನಮ್ಮ ಕನ್ನಡಿಗರ ನಾಡಹಬ್ಬ. ಆಶ್ವಯುಜ ಮಾಸದ ಪಾಡ್ಯದಿಂದ ಹಿಡಿದು ದಶಮಿಯವರೆಗು ಹತ್ತು ದಿನಗಳವರೆಗೆ ಆಚರಿಸಲ್ಪಡುವ ವಿಶೇಷವಾದ ಹಬ್ಬ. ದೇಶಾದ್ಯಂತ ದುರ್ಗೆಯ ವಿವಿಧ ರೂಪಗಳಾದ ಶೈಲಪುತ್ರಿ ,  ಬ್ರಹ್ಮಚಾರಿಣಿ , ಚಂದ್ರಘಂಟಾ , ಖುಷ್ಮಾಂಡ, ಸ್ಕಂದಮಾತ, ಕಾತ್ಯಾಯನಿ, ಕಾಳರಾತ್ರಿ,  ಮಹಾಗೌರಿ  ಮತ್ತು ಸಿದ್ಧಿ ಧಾತ್ರಿ ಹೀಗೆ ನಾನಾ ರೂಪಗಳಿಂದ ಅಲಂಕರಿಸಲ್ಪಟ್ಟು ಹತ್ತನೇ ದಿನ ಲಕ್ಷಾಂತರ ಜನರ ಸಮ್ಮುಖದಲ್ಲಿ  ಭಾರೀ ಮೆರವಣಿಗೆಯೊಂದಿಗೆ ಕೆರೆ ಕಟ್ಟೆಗಳಲ್ಲಿ ವಿಸರ್ಜಿಸಲ್ಪಡುವ ಹಬ್ಬ.  ಉತ್ತರ ಭಾರತದಲ್ಲಂತೂ ಈ ಹತ್ತೂ ದಿನಗಳು ಬಹುತೇಕ ಜನರು… Read More ದಸರಾ ಹಬ್ಬ