ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)

ನಂಜನಗೂಡು ಕರ್ನಾಟಕ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ 23 ಕಿ.ಮಿ. ದೂರದಲ್ಲಿರುವ ಕಪಿಲ ನದಿಯ ದಂಡೆಯಲ್ಲಿರುವ ಒಂದು ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳವಾಗಿದೆ ಈ ಶ್ರೀಕ್ಷೇತ್ರದಲ್ಲಿರುವ ಶ್ರಿ ಶ್ರೀಕಂಠೇಶ್ವರ ಅಥವಾ ನಂಜುಡೇಶ್ವರ ಎಂದು ಕರೆಯಲ್ಪಡುವ ದೇವಾಲಯವು ಒಂದು ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದ್ದು ಇದು ದಕ್ಷಿಣ ಕಾಶಿ ಎಂದೇ ಭಕ್ತಾದಿಗಳಿಂದ ಪ್ರಸಿದ್ಧಿಪಡೆದಿದೆ. ನಂಜನಗೂಡಿನಲ್ಲಿ ನೂರಾರು ದೇವಸ್ಥಾನಗಳು ಇದ್ದರೂ ನಂಜನಗೂಡು ಪ್ರಸಿದ್ಧವಾಗಿರುವುದು ಇಲ್ಲಿಯ ಶ್ರೀಕಂಠೇಶ್ವರನ ದೇವಾಲಯದಿಂದಲೇ. ಈ ದೇವಾಲಯದಲ್ಲಿ ವರ್ಷವಿಡೀ ವಿವಿಧ ಪೂಜೆ ಪುನಸ್ಕಾರಳು ಅತ್ಯಂತ ಶಾಸ್ತ್ರೋಕ್ತವಾಗಿ ನಡೆದುಕೊಂಡು… Read More ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)

ನಂಜನಗೂಡಿನ ಕಪಿಲಾ ಆರತಿ

ಉತ್ತರ ಭಾರತದ ಋಷಿಕೇಶ್, ಹರಿದ್ವಾರ ಮತ್ತು ವಾರಾಣಸಿಯಲ್ಲಿ ಗಂಗಾ ನದಿಗೆ ಪ್ರತಿ ದಿನ ಸಂಜೆ ಗಂಗಾ ಆರತಿ ಮಾಡಲಾಗುತ್ತದೆ. ಈ ಆರತಿಯನ್ನು ನೋಡಲೆಂದೇ ದೇಶ ವಿದೇಶಗಳಿಂದ ಸಹಸ್ರಾರು ಭಕ್ತಾದಿಗಳು ಪ್ರತಿ ದಿನವೂ ಅಲ್ಲಿ ಸೇರಿ ಬಹಳ ವೈವಿಧ್ಯಮಯವಾಗಿ ಅದ್ದೂರಿಯಿಂದ ಮಾಡುವ ಗಂಗಾ ಆರತಿಯನ್ನು ನೋಡಿ ಹೃನ್ಮನಗಳನ್ನು ತಣಿಸಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದ ಜೀವನದಿಯಾದ ಕಾವೇರಿ ಮಾತೆಗೂ ಮೊದಲ ಬಾರಿಗೆ ಶ್ರೀರಂಗಪಟ್ಟಣದ ಸ್ನಾನ ಘಟ್ಟದಲ್ಲಿ ಆರತಿಯನ್ನು ಯುವಾಬ್ರಿಗೇಡ್ ಸಾರಥ್ಯದಲ್ಲಿ ಅಕ್ಟೋಬರ್ 17 ಭಾನುವಾರ ಸಂಜೆ 7 ಗಂಟೆಗೆ… Read More ನಂಜನಗೂಡಿನ ಕಪಿಲಾ ಆರತಿ

ನಂಜನಗೂಡಿನ ಹಲ್ಲುಪುಡಿ

ನಗು ಮನುಷ್ಯರ ಜೀವನದ ಅತ್ಯಂತ ಶ್ರೇಷ್ಠವಾದ ಔಷಧ ಎಂದೇ ಪರಿಗಣಿಸಲಾಗುತ್ತದೆ. ಸದಾಕಾಲವೂ ಹಸನ್ಮುಖಿಯಾಗಿರುವರು ದೀರ್ಘಕಾಲ ಆರೋಗ್ಯವಂತರಾಗಿರುತ್ತಾರಲ್ಲದೇ ಸಮಾಜದಲ್ಲಿ ಆರೋಗ್ಯಕರವಾದ ಪರಿಸರವನ್ನು ಬೆಳಸುತ್ತಾರೆ. ಇಂತಹ ನಗುವಿನ ಹಿಂದೆ ಶುದ್ಧವಾದ ಮನಸ್ಸು ಇರುತ್ತದಾದರೂ ಅಂತಹ ನಗುವನ್ನು ವ್ಯಕ್ತಪಡಿಸುವುದು ಮಾತ್ರ ಮುಖದ ಮೇಲೆ. ಹಾಗೆ ಮುಖದ ಮೇಲೆ ನಗು ವ್ಯಕ್ತವಾದಾಗ ಎಲ್ಲರಿಗೂ ಎದ್ದು ಕಾಣುವುದೇ ಹಲ್ಲುಗಳು. ಹಲ್ಲುಗಳೇ ಮನುಷ್ಯರ ಮುಖಕ್ಕೆ ಹೆಚ್ಚಿನ ಅಂದವನ್ನು ನೀಡುತ್ತದೆ ಎಂದರೂ ಆತಿಶಯೋಕ್ತಿಯೇನಲ್ಲ. ಹಾಗಾಗಿ ಸಮಾನ್ಯವಾಗಿ ಎಲ್ಲರೂ ಸಹಾ ತಮ್ಮ ಹಲ್ಲುಗಳನ್ನು ಆದಷ್ಟೂ ಶುದ್ಧವಾಗಿ ಫಳ ಫಳನ… Read More ನಂಜನಗೂಡಿನ ಹಲ್ಲುಪುಡಿ