ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪ್ರತೀ ವರ್ಷ ನವೆಂಬರ್ ತಿಂಗಳಿನ 30 ದಿನಗಳ ಕಾಲ ಕನ್ನಡ ನಾಡು, ನುಡಿ, ಲಲಿತ ಕಲೆ, ಸಾಹಿತ್ಯ ಸಂಗೀತಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಪರಿಚಯಿಸುವ ಕನ್ನಡ ಕಲಿಗಳು ಎಂಬ ಮಾಲಿಕೆಯನ್ನು ನಮ್ಮ ಏನಂತೀರೀ? ಬ್ಲಾಗಿನಲ್ಲಿ ಕಳೆದ ಎರಡು ವರ್ಷಗಳಿಂದಲೂ ರೂಢಿಮಾಡಿಕೊಂಡು ಬಂದಿದ್ದು ಮೂರನೇ ವರ್ಷಕ್ಕೂ ಅಂತಹ ಮಹನೀಯ ಕನ್ನಡಿಗರ ಪಟ್ಟಿಯಲ್ಲಿ ಖಂಡಿತವಾಗಿಯೂ ಇವರ ಹೆಸರು ಇರಲೇ ಇಲ್ಲ. ಆದರೆ ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೇ ಎನ್ನುವಂತೆ ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ನಮ್ಮನ್ನು ಅಗಲಿರುವ ಕನ್ನಡ… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ