ಶುಭ ಸಮಾರಂಭಗಳಲ್ಲಿ ಕೇಕ್ ಕತ್ತರಿಸುವ ಸಂಪ್ರದಾಯ

ಕೆಲ ದಿನಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ಹಿಂದಿರುಗುವ ಮಾರ್ಗದ ಮಧ್ಯದಲ್ಲೇ ಸಂಬಂಧೀಕರ ಊರು ಇದ್ದುದ್ದರಿಂದ ಅವರ ಮನೆಗೆ ಹೋದೆವು. ನಾವು ಹೋದಾಗಲೇ ಸೂರ್ಯ ಬಾನಂಗಳದಿಂದ ಮರೆಯಾಗಿ ಚಂದಿರನು ಮೂಡುವ ಸಮಯ. ಬಹಳ ಸಮಯದ ನಂತರ ಅವರ ಮನೆಗೆ ನಾವು ಕುಟುಂಬದ ಸಮೇತ ಹೋಗಿದ್ದರಿಂದ ಅವರಿಗೆ ಸಂತೋಷವಾಗಿತ್ತಲ್ಲದೇ ಅಂದು ಅವರ ಪುಟ್ಟ ಮೊಮ್ಮಗನ ಹುಟ್ಟಿದ ಹಬ್ಬ ಇದ್ದ ಕಾರಣ ಮನೆಯಲ್ಲಿ ಸಂಭ್ರಮದ ವಾತಾವರಣ ಇತ್ತು. ಮೊಮ್ಮಗನ ಹುಟ್ಟುಹಬ್ಬದ ಜೊತೆಗೆ ನಾವೂ ಹೋಗಿದ್ದ ಕಾರಣ, ಮನೆಯ ಹೆಂಗಸರು ವಿಶೇಷವಾದ… Read More ಶುಭ ಸಮಾರಂಭಗಳಲ್ಲಿ ಕೇಕ್ ಕತ್ತರಿಸುವ ಸಂಪ್ರದಾಯ

ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ  ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ. ಒಂದು ಹಬ್ಬದ ಮೂಲಕ,  ಹೂವು, ಹಣ್ಣು, ಆಹಾರಗಳನ್ನು ಬೆಳೆಯುವ ರೈತರಿಗೆ, ಅದನ್ನು ಕೊಂಡು ಮಾರುವ ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ತಂದು ಕೊಟ್ಟರೆ, ಇನ್ನು ಹಬ್ಬದ ಸಮಯದಲ್ಲಿ ಊರಿಂದ ಊರಿಗೆ ಹೋಗುವ ಸಲುವಾಗಿ ಸಾರಿಗೆ ವ್ಯವಸ್ಥೆಯವರಿಗೆ, ಬಟ್ಟೆಗಳು, ಉಡುಗೆ ತೊಡುಗೆ, ಚಿನ್ನಾಭರಣದಿಂದ ಹೆಣ್ಣುಮಕ್ಕಳು ಬಳಸುವ ಅಲಂಕಾರಿಕ ವಸ್ತುಗಳಿಗೂ… Read More ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ