ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ
ಪ್ರಪಂಚದಲ್ಲಿ ಹೆಣ್ಣನ್ನು ಪರಮಪೂಜ್ಯಳೆಂದು ಗೌರವಿಸುವ ಯಾವುದಾದರೂ ದೇಶದಲ್ಲಿ ಅದು ಖಂಡಿತವಾಗಿಯೂ ನಮ್ಮ ಭಾರತದೇಶ ಎಂದು ಹೆಮ್ಮೆಯಾಗಿ ಹೇಳಬಹುದು. ಅದಕ್ಕಾಗಿಯೇ ನಮ್ಮ ಪೂರ್ವಜರು ಯತ್ರ ನಾರ್ಯಂತು ಪೂಜ್ಯಂತೇ ರಮ್ಯಂತೇ ತತ್ರ ದೇವತಃ | ಯತ್ರ ನಾರ್ಯಂತು ಪೀಡಂತೆ, ದೂಷಂತೆ ತತ್ರ ವಿನಾಶಃ || ಅಂದರೆ ಎಲ್ಲಿ ನಾರಿಯರು ಪೂಜಿಸಲ್ಪಡುವಳೋ ಅಲ್ಲಿ ದೇವತೆಗಳು ಪ್ರಸನ್ನರಾಗಿರುತ್ತಾರೆ. ಅದೇ ರೀತಿ ಎಲ್ಲಿ ಸ್ತ್ರೀಯರನ್ನು ದೂಷಣೆ ಮಾಡುತ್ತರೋ ಅಲ್ಲಿ ಸಮಾಜವು ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಂದೆಲ್ಲಾ ಮನೆಯ ಗಂಡಸರು ಹೊರಗೆ ದುಡಿದು ಸಂಪತ್ತನ್ನು ಗಳಿಸಿ… Read More ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ